ಚಿತ್ರದುರ್ಗ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ರಾಹಕರು ಸಣ್ಣ ವ್ಯಾಪಾರ ವಹಿವಾಟಿಗೆ ಬಳಸಿದ ಗೂಗಲ್ ಪೇ ಹಾಗೂ ಫೋನ್ ಪೇ …
ಚಿತ್ರದುರ್ಗ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ರಾಹಕರು ಸಣ್ಣ ವ್ಯಾಪಾರ ವಹಿವಾಟಿಗೆ ಬಳಸಿದ ಗೂಗಲ್ ಪೇ ಹಾಗೂ ಫೋನ್ ಪೇ …
ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುವವರ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ …
ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯಗೆ 25,000ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿಗಳ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, …
ಮಂಡ್ಯ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಡ್ಯ ಜಿಲ್ಲೆಯ ಎರಡನೇ ಜಿಲ್ಲಾ ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದ ಶಿವಣ್ಣ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಕಳೆದ 2023ರ ಜನವರಿಯಲ್ಲಿ ತನ್ನ …
ಮಂಡ್ಯ: ನಯವಂಚಕನೊಬ್ಬ ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನುಮಹಿಳೆಯರಿಗೆ ತೋರಿಸಿ, ಇದರಿಂದ ಹಣ ದ್ವಿಗುಣಗೊಳಿಸುತ್ತೇನೆ ಎಂದು ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ವಂಚಿಸಿರುವ ಘಟನೆ ತಾಲ್ಲೂಕಿನ ದ್ಯಾಪ ಸಂದ್ರ ಗ್ರಾಮದಲ್ಲಿ ನಡೆದಿದೆ. ಹುಣಸೂರು ಮೂಲದ ನಾಗರಾಜು ಮಹಿಳೆಯರನ್ನು ನಂಬಿಸಿ …
ಎಚ್.ಡಿ.ಕೋಟೆ: ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ, ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್ ಹೇಳಿದರು. ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಮಿನಿವಿಧಾನ ಸೌಧದ ಮುಂಭಾಗ ಶಿವಶರಣ ನಿಜಲಿಂಗಿ ಯೋಗಿ …
ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು. ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ …
ಮುಚ್ಚುತ್ತಿವೆ ಅಲ್ಲಲ್ಲಿ ಸರ್ಕಾರಿ ಶಾಲೆಗಳು ಆದ್ದರಿಂದಲೇ ಈಗ ಎಲ್ಲೆಡೆ ಒಂದೇ ಕೂಗು..?! ‘ಸರ್ಕಾರಿ ಶಾಲೆ ಉಳಿಸಿ’ ಹೌದು, ಉಳಿಸಬೇಕು ಹಾಗಾದರೆ ಯಾರು ಏನು ಮಾಡಬೇಕು ?! ಸರ್ಕಾರಿ ನೌಕರರು, ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ! -ಮ.ಗು.ಬಸವಣ್ಣ ಜೆಎಸ್‌ಎಸ್ …
ಈಗಿರುವ ಅಂಚೆ ಕಚೇರಿಗಳ ವಿನ್ಯಾಸ ಬದಲಿಸಿ, ಅವುಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ, ನಾಗರಿಕರ ಅಗತ್ಯ ಬೇಡಿಕೆಗಳನ್ನು ಪೂರೈಸುವ ಉಡುಪು, ಔಷಧ ಆಹಾರ ಪದಾರ್ಥಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳೂ ಸೇರಿದಂತೆ ಗ್ರಾಹಕರು ಬಯಸುವ ಉತ್ಪನ್ನಗಳನ್ನು ಒದಗಿಸುವ ನಗರಗಳಲ್ಲಿರುವ ಬೃಹತ್ ಮಾಲ್‌ಗಳಂತೆ ಅಂಚೆ ಕಚೇರಿಗಳನ್ನು ಸಣ್ಣ …
ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ. ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು …