Mysore
26
scattered clouds

Social Media

ಸೋಮವಾರ, 11 ಮೇ 2026
Light
Dark

ಆಂದೋಲನ

Homeಆಂದೋಲನ
People need not worry about heart attacks Sharan Prakash Patil

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ …

JDS coming to power is a pipe dream CM Siddaramaiah

ಹೊಸದಿಲ್ಲಿ : ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ಹಗಲು ಗನಸು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗವಾಡಿದರು. ಗುರುವಾರ ನವದೆಹಲಿಯಲ್ಲಿ ಮೇಕೆದಾಟು ಅಣೆಕಟ್ಟು ನಾವು ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ …

Elections will be held under my leadership in 2028 too: CM

ಹೊಸದಿಲ್ಲಿ : ಮುಂಬರುವ 2028ರಲ್ಲೂ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಷಯಕ್ಕೆ ತೆರೆ ಎಳೆದಿದ್ದಾರೆ. ಗುರುವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು …

siddaramaiah

ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ …

Protecting the interests of farmers in the district is the responsibility

ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ …

guru purnima celebration 2025 (1)

ಮೈಸೂರು : ಗುರು ಪೂರ್ಣಿಮೆ ಅಂಗವಾಗಿ ನಗರದಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಗಳು ನಡೆದವು. ಈ ಕಾರ್ಯಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಗುರು ರಾಘವೇಂದ್ರ ದೇವಾಲಯ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಜಯಲಕ್ಷಿ ಪುರಂ, ಉತ್ತನಹಳ್ಳಿ ಸೇರಿದಂತೆ …

Dussehra Air Show

ಮೈಸೂರು : 2025ರ ದಸರಾ ಮಹೋತ್ಸವದಲ್ಲಿ ಪ್ರಮುಖ ಆಕರ್ಷಣೆ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿರುವ ನಾಡಹಬ್ಬವನ್ನು ವಿಜೃಂಭಣೆಯಿಂದ ಅದ್ದೂರಿಯಾಗಿ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ …

Nandini ghee

ಮೈಸೂರು : ಮಾರುಕಟ್ಟೆಯಲ್ಲಿ ನಂದಿನಿ ತುಪ್ಪದ ಬ್ರ್ಯಾಂಡ್‌ ರಕ್ಷಣೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕ್ಯೂ ಆರ್‌ ಕೋಡ್‌ ಇರುವ ನಂದಿನಿ ತುಪ್ಪ ಪ್ಯಾಕೆಟ್‌ನ್ನು ಪರಿಚಯಿಸಿದೆ. ನಂದಿನಿ ಬ್ರಾಂಡ್‌ನ ನೂತನ ವಿನ್ಯಾಸದ ೫೦೦ ಎಂಎಲ್ ಹಾಗೂ ೧ ಲೀ ತುಪ್ಪದ ಪ್ಯಾಕೆಟ್‌ನ್ನು ಗುರುವಾರ …

Nagamangala | Steps to issue title deeds to slum residents

ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು. ಗುರುವಾರ ನಾಗಮಂಗಲದ ಸುಭಾಷ್ ನಗರ ಸ್ಲಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ …

Deputy Commissioner makes surprise visit to Pandavapura Taluk office

ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗುರುವಾರ ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ, ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ …

Stay Connected​
error: Content is protected !!