ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್‌ಪಿಎಫ್‌ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್‌ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. ಮೂಲತಃ ಮಂಡ್ಯ ಜಿಲ್ಲೆಯ …
ಮೈಸೂರು : ಭಾರತೀಯ ಸೇನೆಯಲ್ಲಿ ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮಂಡ್ಯ ಮೂಲದ ಸಿಆರ್‌ಪಿಎಫ್‌ನ ಎಸ್ಐ ಎನ್. ಸಿದ್ದಲಿಂಗಯ್ಯ ಅವರಿಗೆ ಚೆನ್ನೈನ ಪೂನಮಲ್ಲೆನಲ್ಲಿರುವ ಸಿಆರ್‌ಪಿಎಫ್ ಕಮಾಂಡೆಂಟ್ ಕಚೇರಿಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. ಮೂಲತಃ ಮಂಡ್ಯ ಜಿಲ್ಲೆಯ …
ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು. ಬಣ್ಣ, …
ನವದೆಹಲಿ: ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ …
ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ …
ಬೆಂಗಳೂರು: ಮುಖ್ಯಮಂತ್ರಿ ಆಯ್ಕೆಯ ವೇಳೆ ಮತ ಚಲಾವಣೆಯಾಗಿದೆ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ತಮಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ಹೇಳಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳವರೆಗೂ …
ಅಹಮದಾಬಾದ್: ವಡೋದರಾ ಸೇತುವೆ ಕುಸಿತದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಎರಡನೇ ದಿನದ ಶೋಧ ಮತ್ತು ರಕ್ಷಣಾ ಕಾರ್ಯಗಳು ಆರಂಭಗೊಂಡಿದ್ದು, ಆರು ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಡೋದರಾ ಮತ್ತು ಆನಂದ್ ನಗರಗಳನ್ನು …
ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ …
ಸಾಮಾನ್ಯವಾಗಿ ಒಂದು ಚಿತ್ರದ ಪ್ರೀಮಿಯರ್ ಪ್ರದರ್ಶನ ಬೆಂಗಳೂರಿನಲ್ಲಿ ನಡೆದು, ಆ ನಂತರ ಬೇರೆ ಊರುಗಳಲ್ಲಿ ಚಿತ್ರ ಬಿಡುಗಡೆಯಾಗುತ್ತದೆ. ಈ ವಾರ ಬಿಡುಗಡೆಯಾಗುತ್ತಿರುವ ತಮ್ಮ ‘ದೂರ ತೀರ ಯಾನ’ ಚಿತ್ರದ ಮೂಲಕ ಹೊಸ ಪ್ರಯೋಗವನ್ನು ಮಂಸೋರೆ ಮಾಡುತ್ತಿದ್ದಾರೆ. ಈಗಾಗಲೇ ಅವರು ತಮ್ಮ ಚಿತ್ರವನ್ನು …
ಹೊಸಬರೇ ಸೇರಿ ಮಾಡಿರುವ ‘ಎಲ್ಟು ಮುತ್ತಾ’ ಚಿತ್ರವು ಜುಲೈ ಕೊನೆಯಲ್ಲಿ ಅಥವಾ ಆಗಸ್ಟ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ರಾ.ಸೂರ್ಯ ನಿರ್ದೇಶನದ ‘ಎಲ್ಟು ಮುತ್ತಾ’ ಚಿತ್ರದ ಹಾಡುಗಳನ್ನು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹೈ 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ …
ಸಾಯುವುದಕ್ಕೆ ಮಾಡುವ ಧೈರ್ಯವನ್ನು ಬದಕುವುದಕ್ಕೆ ಮಾಡಿ ಎಂಬ ಸಂದೇಶ ಸಾರುವ ಸಾಯಿಪ್ರಕಾಶ್ ನಿರ್ದೇಶನದ 105ನೇ ಚಿತ್ರವಾದ ‘ಸೆಪ್ಟೆಂಬರ್ 10’ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಚಿತ್ರದ ಮೂರನೇ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬಿಡುಗಡೆ …