Mysore
29
few clouds

Social Media

ಸೋಮವಾರ, 11 ಮೇ 2026
Light
Dark

ಆಂದೋಲನ

Homeಆಂದೋಲನ
Prime Minister Narendra Modi returns to India after five-nation tour

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಇಂದು ಬೆಳಿಗ್ಗೆ ಪಾಲಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದು, ಎಂಟು ದಿನಗಳ ಪ್ರವಾಸದಲ್ಲಿ ಘಾನಾ, ಟ್ರನಿಡಾಡ್‌ ಮತ್ತು ಟೊಬೆಗೊ, ಅರ್ಜೆಂಟೀನಾ, ಬ್ರೆಜಿಲ್‌ ಮತ್ತು …

siddaramaiah reaction on mlc ravikumar statement

ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ. ಪವರ್‌ ಶೇರಿಂಗ್‌ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಐದು ವರ್ಷಗಳ ಕಾಲ ನಾನೇ ಸಿಎಂ ಆಗಿ …

Renukaswamy murder case: Court postpones hearing of petition

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಅಂಡ್‌ ಗ್ಯಾಂಗ್‌ನ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿಕೆ ಮಾಡಿದೆ. ಇಂದು ಎ1 ಆರೋಪಿ ಪವಿತ್ರಾ ಗೌಡ ಹಾಗೂ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಆರೋಪಿಗಳಾದ ಪವಿತ್ರಾ ಗೌಡ, ವಿನಯ್‌, …

Hassan | Son kills father and brother for property

ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್‌ ಎಂಬುವವರನ್ನು ಮೋಹನ್‌ ಎಂಬಾತ ಕೊಲೆ …

Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಿರುವುದು …

Strong earthquake hits Delhi Uttar Pradesh in the early hours of the morning

ನೋಯ್ಡಾ: ಇಂದು ಬೆಳಿಗ್ಗೆ 9.04ರ ಸಮಯದಲ್ಲಿ ದೆಹಲಿ ಎನ್‌ಸಿಆರ್‌ಗೆ ಹೊಂದಿಕೊಂಡಿರುವ ಯುಪಿಯ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು, ನಂತರ ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸುಮಾರು ಹತ್ತು ಸೆಕೆಂಡುಗಳ …

ED raids Congress MLA Subbareddy

ಬೆಂಗಳೂರು: ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌ ಎದುರಾಗಿದ್ದು, ಬೆಂಗಳೂರಿನ ಐದು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಐದು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಹಾಗೂ …

Young man dies of sudden heart attack at Mysore

ಮೈಸೂರು: ರಾಜ್ಯದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾನೆ. 28 ವರ್ಷದ ದರ್ಶನ್ ಚೌದ್ರಿ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ದರ್ಶನ್ ಚೌಧರಿ ನಗರದ ದೇವರಾಜಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಇಟ್ಟು …

ಓದುಗರ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ದಸರಾ ಸಿದ್ಧತೆ ಪೂರ್ವಭಾವಿ ಸಭೆಯಲ್ಲಿ ಅವರು ಈ ಬಾರಿಯ ದಸರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಹಸಿರು ನಿಶಾನೆ ತೋರಿಸಿದ್ದಾರೆ. ಮಹಾರಾಜರ ಕಾಲದಿಂದಲೂ ನಡೆದುಕೊಂಡು ಬಂದಿರುವ ಮೈಸೂರು ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪೈಲ್ವಾನರು …

ಓದುಗರ ಪತ್ರ

ಹನೂರು ತಾಲ್ಲೂಕಿನ ರಾಮಾಪುರ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದ ಮಕ್ಕಳು ರಾಮಾಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಈ …

Stay Connected​
error: Content is protected !!