Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
Revolution will happen in the state soon MLA T S Srivatsa

ಮೈಸೂರು: ಕಾಂಗ್ರೆಸ್‌ ಶಾಸಕರ ಹೇಳಿಕೆ ನೋಡುತ್ತಿದ್ದರೆ ನವೆಂಬರ್‌ನಲ್ಲಿ ಅಲ್ಲ, ಇನ್ನೂ ಬೇಗನೆ ರಾಜ್ಯದಲ್ಲಿ ಕ್ರಾಂತಿ ಆದರೂ ಆಗಬಹುದು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಭವಿಷ್ಯ ನುಡಿದಿದ್ದಾರೆ. ಅಕ್ಕಿ ಬೇಕಾ ರಸ್ತೆ ಬೇಕಾ ಎಂಬ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, …

BJP MLA T S Srivatsa

ಮೈಸೂರು: ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದಕ್ಕೆ ಲಾರಿ ಮಾಲೀಕರು ಹಾಗೂ ಚಾಲಕರ ಮುಷ್ಕರವೇ ತಾಜಾ ಉದಾಹರಣೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಅಕ್ಕಿ ಪೂರೈಕೆ ಮಾಡುತ್ತಿರುವ ಲಾರಿಗಳ ಸಾಗಾಣಿಕೆ ವೆಚ್ಚ …

Vijayendra will continue as BJP state president MP Renukacharya

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಾಧ್ಯಕ್ಷರ ಹೆಸರು ಬದಲಾವಣೆ …

Ration truck owners strike Annabhagya food grain transport shutdown

ಬೆಂಗಳೂರು: ಕಳೆದ ನಾಲ್ಕು ತಿಂಗಳಿನಿಂದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ನೀಡಿದ ಹಿನ್ನೆಲೆಯಲ್ಲಿ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದಾರೆ. ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ …

Why isn't Prakash Rai protest in Andhra Pradesh and Tamil Nadu M.B. Patil questions

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Corporation employees boycott

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಮೈಸೂರು ಪಾಲಿಕೆ ಆವರಣದಲ್ಲಿ ಜಮಾಯಿಸಿದ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ …

Inflow to KRS reservoir increases farmers are happy to see

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ …

Train hits school vehicle: Two dead many students seriously injured

ಕಡಲೂರು: ಇಲ್ಲಿನ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ತಿರುಚೆಂದೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಪ್ಯಾಸೆಂಜರ್‌ ರೈಲು ಶಾಲಾ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ರೈಲು ಬರುವ ಮುನ್ನ ಗೇಟ್‌ ಕೀಪರ್‌ ರೈಲ್ವೆ …

cm siddaramaiah

ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಕಾಣಿಸಿಕೊಂಡಿತ್ತು. ತಕ್ಷಣ ಅವರು ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆಯಲ್ಲಿ ಸಿದ್ದರಾಮಯ್ಯಗೆ ಆರೋಗ್ಯ ತಪಾಸಣೆ ಹಾಗೂ ಎಂಆರ್‌ಐ ಸ್ಕ್ಯಾನ್‌ ಮಾಡಲಾಗಿತ್ತು. …

Heavy rains in the state till July 12 Meteorological Department forecast

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು …

Stay Connected​
error: Content is protected !!