Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ಆಂದೋಲನ

Homeಆಂದೋಲನ
Idol desecration case: Former CM Yediyurappa expresses outrage

ಬೆಂಗಳೂರು: ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿನ ನಾಗರಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆಸೆದಿರುವ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …

2028 karnataka assembly election

ಬೆಂಗಳೂರು: ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಯಾವ ರೀತಿಯ ಹುದ್ದೆ ನೀಡಿದ್ದಾರೋ ಗೊತ್ತಿಲ್ಲ, ವಿಷಯ ತಿಳಿದ ಬಳಿಕ ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ …

The Chief Minister himself is the brand ambassador of fake news: Opposition Leader R. Ashoka

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವಾಗ ದೂರು ದಾಖಲಿಸುತ್ತೀರಿ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ. ಈ ಕುರಿತು …

Shivamogga: Two arrested in case of desecration of Ganapati idol and Nagarakallu

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದುಷ್ಟತನ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ …

Mysuru: Illegal midnight racing — Two youths killed in accident

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್‌ ರೇಸಿಂಗ್‌ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್‌ ಹೊತ್ತಿ ಉರಿದಿದೆ. ರೇಸ್‌ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್‌ ಡೆಲಿವರಿ ಬಾಯ್‌ ಬೈಕ್‌ …

krs damm

ಬೆಂಗಳೂರು: ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಾಗಿದ್ದರೂ ಪ್ರಮುಖ ನದಿಗಳ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹವಾಗಿದೆ. ಕಾವೇರಿ ಹಾಗೂ ಕೃಷ್ಣ ಕೊಳ್ಳದ ಜಲಾನಯನ ಭಾಗದಲ್ಲಿ ಮುಂಗಾರು ಆರಂಭಗೊಂಡಾಗಿನಿಂದಲೂ ಸತತ ಮಳೆಯಾಗುತ್ತಿರುವುದರಿಂದ …

Anything can happen in the next two months: Minister K.N. Rajanna reiterates

ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್‌ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮಹತ್ವವಿದ್ದು, ತಮ್ಮ ಅಭಿಪ್ರಾಯಗಳನ್ನು ಪಕ್ಷ ಹಾಗೂ ಸರ್ಕಾರ ನೋಡಿಕೊಳ್ಳುತ್ತದೆ ಎಂದು …

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ನೇಮಕ ಮಾಡಿರುವುದಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ …

2028 karnataka assembly election

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ ಬಿರುಗಾಳಿ ಜೋರಾಗಿ ಬೀಸುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯ ರಾಜಕಾರಣವನ್ನು ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳಲಿದ್ದಾರೆಯೇ …

Prime Minister Modi extends greetings on Dalai Lama’s 90th birthday

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದಲೈಲಾಮಾ ಅವರಿಗೆ 90ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರು ಪ್ರೀತಿ, ಕರುಣೆ, ತಾಳ್ಮೆ ಹಾಗೂ ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ. ದಲೈಲಾಮಾ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಧಾನಿ ಮೋದಿ …

Stay Connected​
error: Content is protected !!