Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ
Siddaramaiah says BJP and JDS should form a coalition government

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. …

LPG cylinder price reduction for commercial use

ಹೊಸದಿಲ್ಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಇಂದಿನಿಂದ 19 ಕೆಜಿ …

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ …

5 tiger killing case: Three accused taken into custody by Forest Department

ಹನೂರು : ಐದು ಹುಲಿಗಳ ಸಾವಿಗೆ ಕಾರಣವಾಗಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೂವರು ಆರೋಪಿಗಳನ್ನು ಜೂನ್ 28ರ ಶನಿವಾರ ದಂದು ಆರೋಪಿಗಳನ್ನು …

MCA MBA postgraduate courses start at Mandya University

ಮೈಸೂರು ವಿ.ವಿ ಪರಿನಿಯಮಾವಳಿಯಂತೆ ಪ್ರಾರಂಭ ಮಂಡ್ಯ : ಮಂಡ್ಯ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನಿಂದ ತಾಂತ್ರಿಕ ಹಾಗೂ ನಿರ್ವಹಣಾ ಶಾಸ್ತ್ರಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಯಿಂದ ಅನುಮೋದನೆ ಪಡೆದು ಎಂ.ಸಿ.ಎ. ಮತ್ತು ಎಂ.ಬಿ.ಎ. ಸ್ನಾತಕೋತ್ತರ ಪದವಿ ಆರಂಭಿಸಲಾಗುತ್ತಿದೆ …

District Collector instructs to expedite crop survey

ಮಂಡ್ಯ : ಬೆಳೆ ಸಮೀಕ್ಷೆಯ ವರದಿಯನ್ನು ಆಧರಿಸಿ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ವಿಸ್ತೀರ್ಣ ಎಣಿಕೆ ಕಾರ್ಯ, ಎನ್.ಡಿ.ಆರ್.ಎಫ್ ಸಹಾಯಧನ, ಪ್ರಕೃತಿ ವಿಕೋಪದಲ್ಲಿ ಬೆಳೆ ಹಾನಿ ವರದಿ ನೀಡಲಾಗುತ್ತದೆ. ಈ ಹಿನ್ನಲೆಯಲ್ಲಿ ಬೆಳೆ ಸಮೀಕ್ಷೆ ಕೆಲಸಗಳು ನಿಖರವಾಗಿರಬೇಕು ಹಾಗೂ ಸಮೀಕ್ಷೆ …

Minister Kumaraswamy holds extensive talks with Dubai Finance Minister

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಕುಮಾರಸ್ವಾಮಿ ವಿಸ್ತೃತ ಮಾತುಕತೆ ದುಬೈ, ಯುಎಇ : ದುಬೈ ಪ್ರವಾಸದಲ್ಲಿರುವ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ ಉನ್ನತ ನಾಯಕರೊಂದಿಗೆ ಮಹತ್ವದ …

mysore university syndicate meeting

ಮೈಸೂರು : ಪಿಎಚ್.ಡಿ ಪದವಿ ಪ್ರವೇಶ ಪಡೆಯುವ ಆಕಾಂಕ್ಷಿಗಳಿಗೆ ಮಾರ್ಗದರ್ಶಕರ ಕೊರತೆಯಾಗಿದ್ದು, ಮಾರ್ಗದರ್ಶಕರಿಗಿರುವ ಸೀಮಿತಿ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಗೆ ಒಪ್ಪಿಗೆ ನೀಡಲು ಮೈಸೂರು ವಿಶ್ವವಿದ್ಯಾನಿಲಯ ಸಮ್ಮತಿಸಿಲ್ಲ. ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ …

BJP tweet about Congress corruption

ಮೈಸೂರು : ಪದೇ ಪದೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದಂತೆ ಅವರದೇ ಮೈತ್ರಿ ಪಕ್ಷದ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ …

Protest by planting trees on a potholed road

ಕೆ.ಆರ್.ಪೇಟೆ : ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹೊನ್ನೇನಹಳ್ಳಿ ಗ್ರಾಮಸ್ಥರು ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ವಿನುತಾ ಸುರೇಶ್, ಮಾಜಿ ಸ್ಪೀಕರ್ ದಿ.ಕೃಷ್ಣ ಅವರ ಕಾಲದಿಂದಲೂ ರಸ್ತೆ ಇಲ್ಲ. …

Stay Connected​
error: Content is protected !!