Mysore
28
broken clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ
Cloudburst in Uttarakhand 9 workers missing in floods

ಡೆಹ್ರಾಡೂನ್:‌ ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದ …

Serial accident in Virajpet A major disaster averted

ವಿರಾಜಪೇಟೆ: ಮದುವೆ ಸಮಾರಂಭಕ್ಕೆ ತೆರಳಿ ಹಿಂತಿರುಗುತ್ತಿದ್ದ 4 ವಾಹನಗಳು ಅಪಘಾತವಾದ ಘಟನೆ ವಿರಾಜಪೇಟೆಯ ಪೆರುಂಬಾಡಿ ಬಳಿ ನಡೆದಿದೆ. ಇಲ್ಲಿನ ಕೊರಗಜ್ಜ ದೇವಾಲಯದ ಮುಂಭಾಗದಲ್ಲಿ ರಾತ್ರಿ 11 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ. ಮಂಜು ಕವಿದ ವಾತಾವರಣ ಹಾಗೂ ಮುಂಬದಿಯಿಂದ ಬಂದ ವಾಹನದ …

Tipper lorry collision: Farmer woman dies

ಮದ್ದೂರು: ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ. ಭಾರತಿ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ತಮ್ಮ ಜಮೀನಿಗೆ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ …

Banu Mushtaq elected as the president of the 88th Kannada Sahitya Sammelana in Bellary

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ.ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಬೂಕರ್‌ …

ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್‌ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ …

dussehra inauguration

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ …

dussehra inauguration

ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ …

minister hc mahadevappa visited chamundeshwari temple mysore

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ …

Flex politics in Nagamangala

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಬೆಳಕಿಗೆ ಬಂದಿದ್ದು, ರಾತ್ರೋರಾತ್ರಿ ಜೆಡಿಎಸ್ ಕಟೌಟ್ ತೆರವಿಗೆ ಮುಂದಾಗಿದ್ದ ಪುರಸಭೆ ಸಿಬ್ಬಂದಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಫ್ಲೆಕ್ಸ್ ತೆರವು ಎಂದು ಆರೋಪ ಮಾಡಲಾಗಿದ್ದು, ಮಧ್ಯರಾತ್ರಿ ಸಿಬ್ಬಂದಿಗಳ ಜೊತೆ ಜೆಡಿಎಸ್ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು. ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಬಗ್ಗೆ …

Stay Connected​
error: Content is protected !!