ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್.30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ …










