Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ
Muhurta fixed for world-famous Mysore Dasara festival This time too it will be a grand Dasara

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, …

Lack of coordination between BJP-JDS MLA GT Deve Gowda

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡ ವಿಚಾರದಲ್ಲಿ ಸಮನ್ವಯತೆ ಇರಬೇಕು. ಆದರೆ ಬಿಜೆಪಿ-ಜೆಡಿಎಸ್‌ನಲ್ಲಿ ಆ ಕೊರತೆ …

5 tiger killing case: Number of arrests rises to 3

ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ …

Mysore Dasara

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ …

CM change is not BJP's agenda: Former MLC Go Madhusudhan

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ …

tragic-incident-at nanjangud mysore

ನಂಜನಗೂಡು: ರೈಲ್ವೆ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಕವಲಂದೆ ಠಾಣೆ ಪೊಲೀಸರು ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಮೃತದೇಹವನ್ನು ನಂಜನಗೂಡು ಸಾರ್ವಜನಿಕ …

Auto driver dies of heart attack in Hassan

ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋ ಚಾಲಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿದ್ದೇಶ್ವರ ನಗರದ ನಿವಾಸಿ ಗೋವಿಂದ ಎಂಬುವವರೇ ಹೃದಯಾಘಾತದಿಂದ ನಿಧನರಾಗಿರುವ ದುರ್ದೈವಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ …

Renowned Actress Shefali Jariwala Passes Away Due to Heart Attack

ಮುಂಬೈ: ಬಾಲಿವುಡ್‌ ಖ್ಯಾತ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್‌ ವಾಲಾ ಪ್ರದೇಶದಲ್ಲಿ ವಾಸಿಸುತ್ತಿರುವ ನಟಿ ಶೆಫಾಲಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಪತಿ ಪರಾಗ್‌ ತ್ಯಾಗಿ ನಟಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪರಿಶೀಲಿಸಿದ ವೈದ್ಯರು ನಟಿ ಮೃತಪಟ್ಟಿರುವುದಾಗಿ …

Another Tiger Carcass Found in Male Mahadeshwara Forest

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ. ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ …

Stay Connected​
error: Content is protected !!