ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್ ಮಾದರಾಜು, ನಾಗರಾಜ್ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್ ಮಾದರಾಜು, ನಾಗರಾಜ್ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …
ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …
ಆಕಾಶದಲ್ಲಿ ಒಂದು ಮಿಂಚು, ಪತ್ರಿಕೆಯಲ್ಲಿ ಬಂದ ಒಂದು ತಲೆಬರಹ ಅಥವಾ ಸರ್ಕಾರಿ ವಕ್ತಾರರು ಎಚ್ಚರಿಕೆಯಿಂದ ಹೆಣೆದು ನೀಡಿದ ಹೇಳಿಕೆ- ಇಡೀ ವ್ಯವಸ್ಥೆಗಳು, ಸಿದ್ಧಾಂತಗಳು ಮತ್ತು ನಾಗರಿಕತೆಗಳ ವೈಫಲ್ಯವನ್ನು ಸಾರುವ ನಿದರ್ಶನಗಳು ಇತಿಹಾಸದಲ್ಲಿ ಸಾಕಷ್ಟಿವೆ. ಇತ್ತೀಚೆಗೆ ಅಮೆರಿಕವು ಇರಾನ್‌ನ ಪರಮಾಣು ಬಾಂಬ್ ನಿರ್ಮಾಣ …
ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಿಂತಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಜಾರಿಗೆ ಬಂದ ಕದನ ವಿರಾಮ ಸದ್ಯಕ್ಕೆ ಯಶಸ್ವಿಯಾಗಿ ಜಾರಿಯಾಗಿದೆ. ಆದರೆ ಯುದ್ಧ ಮತ್ತೆ ಸಿಡಿಯಬಹುದಾದ ಆತಂಕ ಎರಡೂ ದೇಶಗಳಲ್ಲಿ ಇದೆ. ಕದನ ವಿರಾಮವನ್ನು ಇಸ್ರೇಲ್ ಉಲ್ಲಂಸಿದರೆ …
ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ …
ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು. …
ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ …
ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …
ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೇಳೂರು ಗ್ರಾಮದ ಕಾರೇಕೊಪ್ಪ ನಿವಾಸಿ ಕೆ.ಎಸ್.ಗಣೇಶ್ ಬಂಧಿತ ಆರೋಪಿ. 3 ಸಾವಿರ ರೂ.ಗಳ ಮೌಲ್ಯದ 84 ಗ್ರಾಂ …
ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಲಿ …