ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇವರದು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯಸಚಿವ ಡಾ. …










