ಬೆಂಗಳೂರು: ಲೋನ್ ಕಟ್ಟಲು ತಡವಾಗಿದ್ದಕ್ಕೆ ಸಾಲ ಪಡೆದಿದ್ದ ದಂಪತಿಯ ಮಗುವನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಲೋನ್ ಕಟ್ಟಲು ತಡವಾಗಿದ್ದಕ್ಕೆ …









