Mysore
19
scattered clouds

Social Media

ಭಾನುವಾರ, 11 ಜನವರಿ 2026
Light
Dark

ಆಂದೋಲನ

Homeಆಂದೋಲನ
DCM D.K. Shivakumar says there will be a big revolution in the state by 2028

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು …

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್‌ ಷರೀಫ್‌ ಎಂಬಾತನನ್ನು …

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೇರೆ ಬೇರೆ ಕಡೆ ಹೊರಡಬೇಕಿದ್ದ 28 ವಿಮಾನಗಳು ಹಾಗೂ ಆಗಮಿಸಬೇಕಿದ್ದ …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ನಟ ದರ್ಶನ್‌ ಟೀಶರ್ಟ್‌ ಹಾಕಿಕೊಂಡು ಅಭಿಮಾನಿಗಳು ಥಿಯೇಟರ್‌ ಎದುರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದೆ. …

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ ಎದುರಿಸುತ್ತಿರುವ ಒಂದು ಹೊಸ ಸಮಸ್ಯೆ ಎಂದರೆ ನಗರದಲ್ಲಿ ಚಿರತೆಗಳು ಹಾಗೂ ಇತರೆ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುವಿಕೆ. ಈ ಘಟನೆಗಳು ಮಾಧ್ಯಮಗಳಲ್ಲಿ, …

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು ಮುಖ್ಯವೆನಿಸಬಲ್ಲದೇ? ಇವು, ಯಾವುದೇ ಹಕ್ಕುಗಳ ಬಗ್ಗೆ ಚರ್ಚಿಸುವಾಗ ಏಳುವ ಪ್ರಮುಖ ಪ್ರಶ್ನೆಗಳು. ಎಲ್ಲಾ ಮೂಲಭೂತ ಹಕ್ಕುಗಳನ್ನು ಒಟ್ಟಿಗೆ ಇಟ್ಟೇ ನೋಡಬೇಕು. …

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ ನಿರ್ಧಾರ  ಕುಶಾಲನಗರ: ಪುರಸಭೆ ವ್ಯಾಪ್ತಿಯ ಯೋಗಾನಂದ ಬಡಾವಣೆಯಲ್ಲಿ ಅವೈಜ್ಞಾನಿಕ ಚರಂಡಿಯಿಂದ ಸ್ಥಳೀಯರು ಹೈರಾಣಾಗಿದ್ದು, ಚರಂಡಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಚುನಾವಣೆ ಬಹಿಷ್ಕರಿಸಲು …

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು. ತಾಲ್ಲೂಕಿನ ಪಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಕಾರೇಕುರ ಗ್ರಾಮದಲ್ಲಿ ಪಾಲಹಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಹಾಗೂ …

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ. ಭಾರತದಲ್ಲಿ ದಿನಸಿ ಪದಾರ್ಥಗಳು ೧೫ ನಿಮಿಷಗಳಲ್ಲಿ ಮನೆ ಬಾಗಿಲಿಗೆ ತಲುಪುತ್ತವೆ. ಆದರೆ, ರೋಗಿಗಳು ಆಸ್ಪತ್ರೆಗೆ ತಲುಪಲು …

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ ವಿವರ... ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ …

Stay Connected​
error: Content is protected !!