Mysore
21
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು …

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು. ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಮಂಡ್ಯ …

ಬೆಂಗಳೂರು : ಅರಣ್ಯ, ಪರಿಸರ ಸಚಿವರ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ …

R Ashok

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ …

ಶ್ರೀನಗರ: ಪ್ರಸಿದ್ಧ ಯಾತ್ರಾಸ್ಥಳ ಅಮರನಾಥ ಯಾತ್ರೆಗೆ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಭದ್ರತೆಗಳನ್ನು ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಮರನಾಥ ಯಾತ್ರಾ ಮಾರ್ಗಗಳು ಹಾರಾಟ ನಿಷೇಧ ವಲಯ ಎಂದು ಘೋಷಣೆ ಮಾಡಿದೆ. ಯಾತ್ರೆಗೆ ತೆರಳಲು ಎರಡು ಮಾರ್ಗಗಳಿದ್ದು, ಒಂದು ಪಹಲ್ಗಾಮ್‌ ಮಾರ್ಗ. …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಮುಂಭಾಗದ ಬಸ್ ತಂಗುದಾಣದ ಬಳಿ ಅವಾಂತರ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು …

ಬೆಂಗಳೂರು: ಜೂನ್.‌23ರಂದು ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಇಡಿ ನೋಟಿಸ್‌ ಬಂದಿರುವುದು ನಿಜ. ನೋಟಿಸ್‌ ಕೊಟ್ಟಿದ್ದಾರೆ ವಿಚಾರಣೆಗೆ …

Government will be rock solid for five years CM Siddaramaiah

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ರಾಜೀನಾಮೆ …

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌ ನೀಡಿದೆ. ಜೂನ್.‌19ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್‌ ನೀಡಿದ್ದು, ಜೂನ್.‌23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ.ಸುರೇಶ್‌ ಹೇಳಿದ್ದಾರೆ ಎಂಬ ಮಾಹಿತಿ …

Harangi reservoir

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಕ್ಷಣಕ್ಷಣಕ್ಕೂ ಒಳಹರಿವು ಹೆಚ್ಚಾಗುತ್ತಿದೆ. ಇದೀಗ ಜಲಾಶಯದಿಂದ 15,000 …

Stay Connected​
error: Content is protected !!