ಗುಜರಾತಿನಲ್ಲಿ ಸಾರಾಯಿ ದುರಂತಕ್ಕೆ ೪೨ ಬಲಿ ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಗುಜರಾತ್ ರಾಜ್ಯದಲ್ಲೀಗ ಸರಣಿ ಸಾರಾಯಿ ದುರಂತಗಳು ನಡೆಯುತ್ತಿವೆ. ಮದ್ಯಪಾನ ನಿಷೇಧಿಸಿರುವುದರಿಂದ ಅಕ್ರಮ ಮದ್ಯತಯಾರಿಕೆ ಮತ್ತು ಮಾರಾಟ ವ್ಯಾಪಕವಾಗಿದ್ದು, ಜನರು ಅಕ್ರಮ ಸಾರಾಯಿ ಕುಡಿದು ಸಾಯುತ್ತಿದ್ದಾರೆ. ಇತ್ತೀಚಿನ ದುರಂತದಲ್ಲಿ ೪೨ ಜನರು …









