ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ. ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಜನರನ್ನು ಬಲಿ …










