Mysore
18
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಆಂದೋಲನ

Homeಆಂದೋಲನ
war statue construction

ಮೈಸೂರು: ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕ ಮತ್ತೆ ನಿರ್ಮಾಣವಾಗುತ್ತಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 2018ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಈ …

nenapirali prem

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …

mysore cutting trees protest

ಮೈಸೂರು : ರಸ್ತೆ ಅಗಲೀಕರಣ ನೆಪದಲ್ಲಿ ಎಸ್‌ಪಿ ಕಚೇರಿ ಬಳಿಯ 40 ಮರಗಳ ಮಾರಣ ಹೋಮ ಮಾಡಿರುವ ಸ್ಥಳದಲ್ಲಿ ಇಂದು(ಏ.18) ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು. ಪಾಲಿಕೆ ನಡೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವ ಪರಿಸರವಾದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಡಿದ …

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ. …

mysore Farmer success story Persian seedless lemon

ಮೈಸೂರು: ರೈತರು ಎಂದಾಕ್ಷಣ ಆಗಿನ ಕಾಲದಿಂದಲೂ ಒಂದೇ ಬೆಳೆ ಬೆಳೆದು ಅದರ ಲಾಭ ನಷ್ಟಗಳನ್ನು ನೋಡುತ್ತಾ ಬರುತ್ತಾ ಇರುವುದು ಸಾಮಾನ್ಯ. ಆದರೆ ಮೈಸೂರು ಜಿಲ್ಲೆಯ ಓರ್ವ ನಿವಾಸಿಯು ಆಸ್ಟ್ರೇಲಿಯದ ಪರ್ಷಿಯ ಸೀಡ್‌ಲೆಸ್ ನಿಂಬೆ ಬೆಳೆದು ಇತರ ರೈತರಿಗೆ ಮಾದರಿಯಾಗಿದ್ದಾರೆ. ಮೈಸೂರು ಜಿಲ್ಲೆ …

minister of agriculture n cheluvaraya swamy

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister Of Agriculture) ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದರು. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ …

ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ. ನಂಜನಗೂಡಿನಲ್ಲಿ ಇಂದು (ಏ.16) …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ …

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಹನೂರು:  ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ  ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ 5 ಕಾಡಾನೆಗಳು ರಸ್ತೆಯನ್ನು ದಾಟಿದ್ದು, …

Stay Connected​
error: Content is protected !!