Mysore
18
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಆಂದೋಲನ

Homeಆಂದೋಲನ

ಉತ್ಪಾದನಾ ಆಧಾರಿತ ಪ್ರೋತ್ಸಾಹ ಯೋಜನೆಯನ್ನು ಬೈಸಿಕಲ್‌ಗಳು, ಕೃತಕ ರತ್ನಗಳು ಮತ್ತು ಆಟಿಕೆಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಪಿಎಲ್‌ಐ ಯೋಜನೆ ವ್ಯಾಪ್ತಿಗೆ 14 ವಲಯಗಳನ್ನು ತರಲಾಗಿದ್ದು, ದೇಶೀಯ ಉತ್ಪಾದನೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಇತರ ವಲಯಗಳಿಗೆ ವಿಸ್ತರಿಸಲಾಗುತ್ತಿದೆ.

ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ ದಶಕಗಳ ಇತಿಹಾಸ ಇದೆ. ಎಲ್ಲ ರಾಜಕೀಯ ಪಕ್ಷಗಳೂ ಬರೀ ಭರವಸೆ ನೀಡುತ್ತಾ ಬಂದಿವೆ. …

ಪ್ರೊ. ಆರ್‌.ಎಂ.ಚಿಂತಾಮಣಿ ಕೇಂದ್ರ ಸರ್ಕಾರ ರಾಜಕೀಯವನ್ನು ಬದಿಗಿಟ್ಟು ದೇಶದ ಒಟ್ಟಾರೆ ಅಭಿವೃದ್ಧಿಗಾಗಿ ಒಕ್ಕೂಟ ಹಣಕಾಸು ವ್ಯವಸ್ಥೆಯನ್ನು ಬಲಪಡಿಸಬೇಕು! ನಮ್ಮ ಸಂವಿಧಾನದ ೨೧೭ನೇ ವಿಧಿಯಂತೆ ಕೇಂದ್ರ ಸರ್ಕಾರ ತನ್ನ ಒಟ್ಟು ತೆರಿಗೆ ಆದಾಯವನ್ನು ರಾಜ್ಯಗಳೊಡನೆ ಹಂಚಿಕೊಳ್ಳಬೇಕು. ಹಂಚಿಕೆಯ ಪ್ರಮಾಣಗಳನ್ನು ಸಲಹೆ ಮಾಡಲು ಪ್ರತಿ …

ಗಣಿತ ಮೇಷ್ಟ್ರ ಹುಲಿ ಮುದ್ದು ಬೀರಿಹುಂಡಿ ಶಾಲೆಯ ಶಿವಶಂಕರ್ ಸರ್ ಎಂದರೆ ಅಚ್ಚುಮೆಚ್ಚು ನನ್ನ ಪ್ರೀತಿಯ ಮೇಷ್ಟ್ರು ಸಮಾಜ ಎಲ್ಲರನ್ನೂ ಗೌರವಿಸುತ್ತದೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವವರು ಶಿಕ್ಷಕರು. ಅದರಲ್ಲಿಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತದಲ್ಲಿ ದೊರಕುವ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ …

  ಭಾರತದ ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ (ಎಸ್‌ಇಎ) ಪ್ರಕಾರ, ಜುಲೈ ತಿಂಗಳಲ್ಲಿ ಖಾದ್ಯ ತೈಲ ಆಹಾರಗಳ ರಫ್ತು ಪ್ರಮಾಣವು ಶೇ.೧೯ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೧.೯೧ಲಕ್ಷ ಟನ್ನುಗಳಷ್ಟಿದ್ದದ್ದು ಈಗ ೨.೨೭ ಲಕ್ಷ ಟನ್ನುಗಳಿಗೆ ಏರಿಕೆಯಾಗಿದೆ. ಏಪ್ರಿಲ್- ಜುಲೈ ಅವಧಿಯಲ್ಲಿ …

ಮೊಟ್ಟೆ ಎಸೆವ ಸಂಸ್ಕೃತಿ? ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗಿನಲ್ಲಿ ಮಳೆಹಾನಿ ಸಂಸ್ತಸ್ತರನ್ನು ಭೇಟಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಮೊಟ್ಟೆ ಎಸೆದು ಪ್ರತಿಭಟಿಸಲಾಗಿದೆ. ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ಆದರೆ, ಪ್ರತಿಭಟನೆ ಶಾಂತಿರೂಪದಲ್ಲಿ ಇರಬೇಕು. ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ …

ಇದು ಸನ್ನಡತೆ ಅಲ್ಲ! ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ ಘಟನೆಗಳು ಶಿವಮೊಗ್ಗದಲ್ಲಿ ,ಇಲ್ಲವೇ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿವೆ. ಆಡಳಿತಾರೂಢ ಬಿಜೆಪಿ ಇಂತಹ ಸಂದರ್ಭದಲ್ಲಿ …

ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದ ಗೋಧಿಯ ಸಗಟು ಬೆಲೆ ನಿಧಾನವಾಗಿ ಇಳಿಯುತ್ತಾ ಬಂದಿದೆ. ಕೇಂದ್ರ ಸರ್ಕಾರವು ಗೋಧಿ ರಫ್ತಿನ ಮೇಲೆ ಹೇರಿದ ನಿರ್ಬಂಧ ಕ್ರಮಗಳಿಂದಾಗಿ ಬೆಲೆ ನಿಯಂತ್ರಣಕ್ಕೆ ಬಂದಿದೆ. ಗೋಧಿ ಚಿಲ್ಲರೆ ಮಾರಾಟ ಬೆಲೆಯೂ ನಿಯಂತ್ರಣಕ್ಕೆ ಬಂದಿದೆ. ಬರುವ ದಿನಗಳಲ್ಲಿ ಮತ್ತಷ್ಟು …

ಭಾರತೀಯ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ ಜುಲೈ ೨೯ ಕ್ಕೆ ಕೊನೆಗೊಂಡ ಪಾಕ್ಷಿಕದಲ್ಲಿ ಬ್ಯಾಂಕ್ ಸಾಲವು ಶೇ. ೧೪.೫೨ ರಷ್ಟು ಏರಿಕೆಯಾಗಿದ್ದು, ೧೨೩.೬೯ ಲಕ್ಷ ಕೋಟಿ ರೂಪಾಯಿಗಳಿಗೆ ಏರಿದೆ. ಠೇವಣಿಗಳು ಶೇ. ೯.೧೪ ರಷ್ಟು ಏರಿಕೆಯಾಗಿದ್ದು , ೧೬೯.೭೨ ಲಕ್ಷ ಕೋಟಿ …

ಬಿ (ಪ್ರ) ಹಾರ ಆಡುವವರ ಬಾಯಿಗೆ ಆಹಾರ ನಿ.ಕುಮಾರರ ಕೊರಳಿಗೆ ’ಹಾರ’ ಬಿಹಾರ ರಾಜಕಾರಣವೀ ವಿಹಾರ ಯಾರಿಂದ ಯಾರಿಗೋ ಪ್ರಹಾರ!? ಕಾದು ನೋಡಬೇಕು ನೂತನ ಸರ್ಕಾರ ಹೇಗೆ ಮಾಡುವುದೋ ಝೇಂಕಾರ !! -ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು. ನಿರುದ್ಯೋಗ …

Stay Connected​
error: Content is protected !!