Mysore
29
scattered clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಬಯಲಾಗುತ್ತಿದೆ ಬೂಟಾಟಿಕೆಯ ಹಿಂದುತ್ವ!? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಿಜೆಪಿ ಮುಖಂಡನ ಹತ್ಯೆಯನ್ನು ಮಾಮೂಲಿಯಂತೆ ಪಕ್ಷದ ವರ್ಚಸ್ಸಿಗೆ ಬಳಸಿಕೊಂಡು ಮುಂದಿನ ಚುನಾವಣೆಯಲ್ಲಿ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಯತ್ನಿಸುವ ಬಿಜೆಪಿಗರ ಬೂಟಾಟಿಕೆಯ ಹಿಂದುತ್ವದ ಮುಖವಾಡ ಕಳಚಿದೆ. ಇವರ ಮೊಸಳೆ ಕಣ್ಣೀರನ್ನು ಅರಿತ ಸ್ಥಳೀಯರು …

ಉತ್ಪಾದನಾ ವಲಯಕ್ಕೆ ೨೦೨೧-೨೨ರಲ್ಲಿ ೨೧.೩೪ ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ನೇರ ಹೂಡಿಕೆ ಹರಿದು ಬಂದಿದೆ. ಈ ಪೈಕಿ ಕರ್ನಾಟಕಕ್ಕೆ (೩೭.೫೫%), ಮಹಾರಾಷ್ಟ್ರ (೨೬.೨೬%), ದೆಹಲಿ (೧೩.೯೩%), ತಮಿಳುನಾಡು (೫.೧೦%) ಮತ್ತು ಹರಿಯಾಣ (೪.೭೬%) ಹೂಡಿಕೆ ಬಂದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ …

ಕಾರ್ಯಕರ್ತರೇ ನಿಮ್ಮ ಜೀವ ಕಾಪಾಡಿಕೊಳ್ಳಿ! ಯಾವ ಧರ್ಮ ಆದರೇನು? ಯಾವ ಜಾತಿ ಆದರೇನು ಎಲ್ಲರೂ ಭಾರತೀಯರಾಗಬೇಕಲ್ಲವೆ? ಜಾತಿ ಜಾತಿ ಅಂತ ಬೆಂಕಿ ಹಚ್ಚಿ ಕುಟುಂಬಗಳ ಆಧಾರಸ್ತಂಭಗಳ ಕೊಲೆಗಳಿಗೆ ಕಾರಣ ಆಗುತ್ತಿರುವುದು ಪಕ್ಷಗಳ ನಾಯಕರೇ ಹೊರತು ಕಾರ್ಯಕರ್ತರಲ್ಲ. ನಾಯಕರು ಧರ್ಮಗಳ ನಡುವೆ ವೈಷಮ್ಯದ …

ಕಳೆದ ಐದು ವರ್ಷಗಳಲ್ಲಿ ಭಾರತವು ಚೀನಾದಿಂದ ಮಾಡಿಕೊಳ್ಳುತ್ತಿರುವ ಆಮದು ಶೇ.೨೯ರಷ್ಟು ಹೆಚ್ಚಾಗಿದೆ. ೨೦೧೭-೧೮ ಮತ್ತು ೨೦೨೧-೨೨ಕ್ಕೆ ಹೋಲಿಸಿದರೆ, ಚೀನಾದಿಂದ ವಾರ್ಷಿಕ ಆಮದು ೮೯,೭೧೪.೨೩ ದಶಲಕ್ಷ ಡಾಲರ್‌ನಿಂದ ೧೧೫,೪೧೯.೯೬ ದಶಲಕ್ಷ ಡಾಲರ್‌ಗೆ ಏರಿದೆ ಎಂದು ಕೇಂದ್ರ ವಾಣಿಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.

ಭಾರತದಲ್ಲಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಶೇ.೧೧ ರಷ್ಟು ಜಾಸ್ತಿಯಾಗಿದೆ. ಆದರೆ, ಮಳೆ ವಿತರಣೆ ಸಮನಾಗಿ ಆಗಿಲ್ಲ. ಅಸಮರ್ಪಕ ಮಳೆ ವಿತರಣೆಯಿಂದ ಪ್ರಸಕ್ತ ಹಂಗಾಮಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಣದುಬ್ಬರ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ …

  ವಸೂಲಿ ಮಾಡಬೇಡಿ! ಭಾರತದ ಸ್ವತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಮನೆಗೂ ಭೇಟಿಕೊಟ್ಟು ಭಾರತದ ಧ್ವಜವನ್ನು ವಿತರಿಸುವ ಕಾರ್ಯಕ್ರಮದ ಬಗ್ಗೆ ಈಗ ಮಾಧ್ಯಮಗಳಲ್ಲಿ ಕೇಳುತ್ತಿದ್ದೇವೆ. ಈ ಸಂಬಂಧ ನನ್ನ ಸಲಹೆಗಳು ಹೀಗಿವೆ: ೧- ದೇಶಪ್ರೇಮದ ಭಾವನಾತ್ಮಕ ಜಾಗೃತಿ ಮತ್ತು ಜನರ …

ವಾಹನೋದ್ಯಮ ಮಾರುಕಟ್ಟೆಯು ೨೦೨೩ನೇ ಸಾಲಿನಲ್ಲಿ ಶೇ.೨೪ರಷ್ಟು ಬೆಳವಣಿಗೆ ಸಾಧಿಸಲಿದ್ದು, ೨೭,೦೦೦ ಕೋಟಿ ರೂಪಾಯಿಗಳ ಬಂಡವಾಳ ವೆಚ್ಚ ಹರಿದುಬರಲಿದೆ ಎಂದು ನಿರೀಕ್ಷಿಸಲಾಗಿದೆ. ಕೋವಿಡ್ ಪೂರ್ವದಲ್ಲಿದ್ದ ಬಂಡವಾಳ ವೆಚ್ಚವಾದ ೨೬,೫೦೦ ಕೋಟಿ ರೂಪಾಯಿಗಳಿಂತ ಕೊಂಚ ಹೆಚ್ಚಿದೆ. ಇದು ಚೇತರಿಕೆಯ ಮುನ್ಸೂಚನೆ ಯಾಗಿದೆ ಎಂದು ಆಕ್ಸಿಸ್ …

ಆಡಳಿತಾರೂಢರ ಕೈಗೊಂಬೆಯಾಗದಿರಲಿ! ‘ಅಸ್ಪೃಶ್ಯ ಮಹಿಳೆ ತನ್ನ. ಕಾಲೂರಿ ನಿಲ್ಲಬೇಕಾದರೆ ಅವಳಿಗೆ ಸ್ವಾವಲಂಬನೆ ಬೇಕು. ಮುಕ್ತ ಹಾಗೂ ಸ್ವತಂತ್ರ ಶಿಕ್ಷಣ ಅವಳಿಗೆ ಲಭಿಸಬೇಕು.. ಮಹಿಳೆಯರ ಸಹಯೋಗವಿಲ್ಲದೆ ಏಕತೆ ಅರ್ಥಹೀನ.’ ‘ಶಿಕ್ಷಿತ ಮಹಿಳೆಯರಿಲ್ಲದೆ ಶಿಕ್ಷಣವು ಫಲಪ್ರದವಾಗುವುದಿಲ್ಲ ಮತ್ತು ಮಹಿಳೆಯರ ಶಕ್ತಿಯಿಲ್ಲದೆ ಹೋರಾಟವು ಅಪೂರ್ಣವಾಗುತ್ತದೆ. ದೇಶ/ಸಮಾಜ/ …

ಕೋವಿಂಡ್ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಜನರಿಗೆ MGNREGA  ದೊಡ್ಡ ಪ್ರಮಾಣದಲ್ಲಿ ನೆರವಾಗಿದೆ. ಈ ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸದ ದಿನಗಳನ್ನು ಸೃಷ್ಟಿಸಿದೆ. ೨೦೧೯ ರಲ್ಲಿ ಒಟ್ಟು ೨೬೦ ಕೋಟಿ ವ್ಯಕ್ತಿ ದಿನಗಳನ್ನು ಸೃಷ್ಟಿಸಿದ್ದರೆ, ೨೦೨೧ ರಲ್ಲಿ ಈ ಸಂಖ್ಯೆ ೩೯೦ ಕೋಟಿ ವ್ಯಕ್ತಿ …

Stay Connected​
error: Content is protected !!