Mysore
28
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಆಂದೋಲನ

Homeಆಂದೋಲನ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಅಂದ ಹಾಗೆ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳು ಕಳೆದಿರುವ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಯ ವಿಷಯ ಪೈಪೋಟಿಗೆ ಕಾರಣವಾಗಿದೆ. ಇಂತಹ …

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವಿನ ೨೪ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಉತ್ಸವಕ್ಕೆ ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಸಿದ್ಧತೆ ಆರಂಭಿಸಿದ್ದು, ಏ.೨ರಿಂದ ಪಂದ್ಯಾವಳಿ …

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ ಹಸಿರು ನಿಶಾನೆ ತೋರಿ ಪ್ರಕ್ರಿಯೆ ಶುರು ಮಾಡಿದ್ದು, ಇದರಿಂದ ನಗರದ ಹೊರವಲಯದಲ್ಲಿರುವ ನಿವೇಶನಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಲಿದೆ. ಎರಡು ದಶಕಗಳಿಂದ …

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟಾಟಾ ಎಸಿ ಗೂಡ್ಸ್ …

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ, ಸರೋಜಮ್ಮ ಹಾಗೂ ಜಯಮ್ಮ ಎಂಬುವವರು …

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ …

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ ಕೋಟೆ ಅರಣ್ಯದಲ್ಲಿ ನಡೆದಿದೆ. ಹಳೆಕೋಟೆ ನಿವಾಸಿ ಫ್ರಾನ್ಸಿಸ್‌ ಎಂಬುವವರಿಗೆ ಸೇರಿದ ಮೇಕೆಗಳು ಇವಾಗಿದ್ದು, ಎಂದಿನಂತೆ ಮೇಯಲು ಬಿಟ್ಟಿದ್ದಾಗ ಅವು ಅರಣ್ಯ …

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. 7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್‌ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ …

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್‌ ವಿಚಾರ ಬಂದಾಗ ಯಾರೋ ಗಿಫ್ಟ್‌ ಆಗಿ ಕೊಟ್ಟಿದ್ರು ಎಂದು ಹೇಳಿದ್ದರು. ರಾಜಕಾರಣಿಗಳಾಗಿ ಇಂತಹ ದುಬಾರಿ ಗಿಫ್ಟ್‌ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಎರಡನೇ ಸಿನಿಮಾ ಇದಾಗಿದೆ. ಸತ್ಯ ಜ್ಯೋತಿ ಫಿಲಂಸ್‌, ಕಿಚ್ಚ ಕ್ರಿಯೇಷನ್ಸ್‌ ನಿರ್ಮಾಣ ಮಾಡಿದೆ. ಡಿಸೆಂಬರ್.‌25ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಟ್ರೇಲರ್‌ನಲ್ಲಿ …

Stay Connected​
error: Content is protected !!