Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಆಂದೋಲನ

Homeಆಂದೋಲನ

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಸೇನಾಪಡೆಗಳು ಗೌರವ ಸಲ್ಲಿಸಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ …

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇದನ್ನು …

died trAacter

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ. ವಂದನಾ ಪತಿ ಹಾಗೂ ಆತನ ಪೋಷಕರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ …

male mahadeshwara betta

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಬೆಟ್ಟದಲ್ಲಿರುವ 10ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ. ಅರಣ್ಯ …

ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ ವಿಷಯಗಳು ವರದಿಯಾಗಿವೆ. ಅದರಲ್ಲಿ ಗಮನ ಸೆಳೆದದ್ದು ಮಲೆಯಾಳಂ ಚಿತ್ರಗಳ ಗಳಿಕೆ, ಉಳಿಕೆಗಳ ಕುರಿತಂತೆ ನಿರ್ಮಾಪಕರೊಬ್ಬರ ಮಾತು.ಮಲಯಾಳದಲ್ಲಿ ಈ ಬಾರಿ ಕೆಲವು …

ಬೆಂಗಳೂರು: ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಡಿಸೆಂಬರ್.‌9ರ ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಈಗಾಗಲೇ ಬಣ ರಾಜಕೀಯದಿಂದ ಗೊಂದಲಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕರು ಸಹಜವಾಗಿಯೇ …

ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಆಗಮಿಸಿದ್ದಾರೆ. ಪುಟಿನ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ದೆಹಲಿಗೆ ಬಂದಿಳಿದ ವೇಳೆ ಪ್ರಧಾನಿ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ …

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಮತ್ತೊಂದು ವಿವಾದ ಸೃಷ್ಟಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ಸನ್ನೆ ತೋರಿಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನವೆಂಬರ್.‌28ರಂದು ಈ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, …

lakshmi habbalkar

ಬೆಂಗಳೂರು: ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಮಹಿಳೆಯರು 30,000 ರೂನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ …

ಮಂಡ್ಯ: ನಾಳೆ ಕೃಷಿ ಮೇಳ ಉದ್ಘಾಟನೆಗೆಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರಂಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು …

Stay Connected​
error: Content is protected !!