ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ …







