Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ

ನಟ ರಿಷಬ್‌ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್‌ ಸಿಂಗ್‌ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್‌ನಲ್ಲಿ ನೋಡಿದೆ. ರಿಷಬ್‌ ಶೆಟ್ಟಿ …

ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಇಂದು ನಾಲ್ಕು ಮರಿ ಹುಲಿಗಳನ್ನು ಸೆರೆ ಹಿಡಿದಿದ್ದಾರೆ. ಗ್ರಾಮದ ಹೊರವಲಯದಲ್ಲಿ ಅಡಗಿದ್ದ ನಾಲ್ಕು ಮರಿ …

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಗಾಂಧಿ ಕುಟುಂಬ ಸೇರಿದಂತೆ ಆರು ಜನರ ವಿರುದ್ಧ …

ಕನ್ನಡದ ಜನಪ್ರಿಯ ನಟರಲ್ಲೊಬ್ಬರಾದ ರಾಜೇಶ್‍ ಅವರ ಮಗಳು ಆಶಾರಾಣಿ, ಶಿವರಾಜಕುಮಾರ್‍ ಅಭಿನಯದ ‘ರಥಸಪ್ತಮಿ’ ಚಿತ್ರಕ್ಕೆ ನಾಯಕಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ಮೊಮ್ಮಗ (ಮಗನ ಮಗ) ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ‘ಮುಜುಗರ’ ಎಂಬ ಚಿತ್ರದಲ್ಲಿ ನಾಯಕನಾಗಿ …

ಬದುಕನ್ನು ಹಲವು ನಿರ್ದೇಶಕರು ಹಲವು ವಿಷಯಗಳಿಗೆ ಹೋಲಿಸಿದ್ದಾರೆ. ಇದೀಗ ಪ್ರಸಾದ್‍ ಕುಮಾರ್‍ ನಾಯ್ಕ್ ಎನ್ನುವವರು ಬದುಕನ್ನು ಟ್ರಾಫಿಕ್‍ ಸಿಗ್ನಲ್‍ಗೆ ಹೋಲಿಸಿದ್ದಾರೆ. ಸಿಗ್ನಲ್‍ನಲ್ಲಿ ಇರುವ ಕೆಂಪು ಹಳದಿ ಮತ್ತು ಹಸಿರು ಬಣ್ಣಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಹೇಳುವ …

ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ನವೀನ್‍ ಸಜ್ಜು ಅಭಿನಯದ ‘ಲೋ ನವೀನ’ ಎಂಬ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಗಾಯಕರಾಗಿ ಗುರುತಿಸಿಕೊಂಡಿದ್ದ ನವೀನ್‍, ಈ ಚಿತ್ರದ ಮೂಲಕ ಹೀರೋ ಆಗಿದ್ದರು. ಈ ಚಿತ್ರವು ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ‘ಕೋಣಾಣೆ …

ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ. ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕಿ ಬಾತ್‌ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.‌7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ …

ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆ ಹೊರತಾಗಿ ಹೈಕಮಾಂಡ್‌ …

ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ಸೇರಿದಂತೆ 28 ವಿಪತ್ತು ನಿರ್ವಹಣಾ ತಂಡಗಳನ್ನು …

Stay Connected​
error: Content is protected !!