Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ

Homeಆಂದೋಲನ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್‌ ಆದೇಶ ಹೊರಡಿಸಲಿದೆ. ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ …

ಮೈಸೂರು: ತಮ್ಮ ಬ್ಯಾಂಕ್‌ ಖಾತೆಗೆ 26 ಸಾವಿರ ಜಮಾ ಆಗಿದೆ ಎಂದು ಸಂತಸಗೊಡ ಉದ್ಯಮಿಯೊಬ್ಬರು ಮೆಸೇಜ್‌ ಓಪನ್‌ ಮಾಡಿದ ಕೂಡಲೇ ಅವರ ಖಾತೆಯಲ್ಲಿದ್ದ 1.98 ಲಕ್ಷ ರೂ ಕಳೆದುಕೊಂಡಿದ್ದಾರೆ. ಮೈಸೂರಿನ ಹೆಬ್ಬಾಳು ಬಡಾವಣೆಯ ನಿವಾಸಿ ಹಣ ಕಳೆದುಕೊಂಡ ಉದ್ಯಮಿ. ಬ್ಯಾಂಕಿನ ಸಿಬ್ಬಂದಿ …

ಮೈಸೂರು: ಗಾಂಜಾ, ಡ್ರಗ್ಸ್‌ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಸೈಯದ್‌ ಸೋಫಿಯಾನ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ …

ಅಂಗ ವೈಕಲ್ಯವನ್ನು ಮೀರಿ ಸ್ವಾವಲಂಬನೆಯಿಂದ ಇತರರಿಗೆ ಮಾದರಿ 2002ರ ಜುಲೈ ತಿಂಗಳಲ್ಲಿ ಕಾಲೇಜು ವಿದ್ಯಾರ್ಥಿನಿ ಹಾಗೂ ನೃತ್ಯಗಾರ್ತಿಯಾಗಿದ್ದ ೧೮ ವರ್ಷ ಪ್ರಾಯದ ಬೆಂಗಳೂರಿನ ವೀಣಾ ಅಂಬರೀಶ್ ಕಾಲೇಜಿಗೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದರು. ಆಗ ‘ಸಿಗ್ನಲ್ ಜಂಪ್’ ಮಾಡಿ ಬಂದ ಒಂದು …

ಕೇಪ್ ಭೂಶಿರದ ಎರಡೂ ಕೆನ್ನೆಗಳನ್ನು ಒಂದೆಡೆ ಅಟ್ಲಾಂಟಿಕ್ ಸಾಗರ, ಮತ್ತೊಂದೆಡೆ ಹಿಂದೂ ಮಹಾಸಾಗರ ಚುಂಬಿಸುತ್ತಿದ್ದಾಗ ನಮ್ಮ ವಿಮಾನ ಮದರ್ ಸಿಟಿ, ಅಂದರೆ ಪ್ರಪಂಚದ ಎಲ್ಲ ನಗರಗಳಿಗೂ ತಾಯಿ ಎಂದು ಬಿಂಬಿಸಿಕೊಳ್ಳುವ ಕೇಪ್‌ಟೌನ್‌ನಲ್ಲಿ ಇಳಿಯಿತು. ಅತ್ಯಂತ ಹೆಚ್ಚು ವೇಗವಾಗಿ ಗಾಳಿ ಬೀಸುವ ಪ್ರದೇಶವಾಗಿದ್ದರಿಂದ …

ಕಲಬುರಗಿ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಎಎಸ್‌ ಅಧಿಕಾರಿ ಮಹಾಂತೇಶ್‌ ಬಿಳಗಿ ಅವರು ಸಾವನ್ನಪ್ಪಿದ್ದಾರೆ. ಜೇರ್ವಗಿ ಬಳಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್‌ ಅವರು ಅಸ್ಪತ್ರೆಗೆ ದಾಖಲಾಗಿದ್ದರು. ಬಳಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಹತೇಂಶ್‌ ಬಿಳಗಿ ಅವರು …

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ …

ಬೆಂಗಳೂರು : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು. ಕಾವೇರಿ …

ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್‌ ಕಾಲ್ಸ್‌) ನಂಬರ್‌ಗಳನ್ನು ಬ್ಲಾಕ್‌ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್‌ಡಿ’ ಆ್ಯಪ್‌ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ. …

Stay Connected​
error: Content is protected !!