ವಿದ್ಯಾರ್ಥಿ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಶಿಕ್ಷಣ ಸಚಿವ

ಬೆಂಗಳೂರು: ತುಮಕೂರಿನ ಕರೀಕೆರೆ ಗ್ರಾಮದಲ್ಲಿ ಧ್ವಜ ಸ್ತಂಭ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶದಿಂದ ವಿದ್ಯಾರ್ಥಿ ಮೃತಪಟ್ಟ ದುರ್ಘಟನೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

Read more

ಹೈಕೋರ್ಟ್‌ ಅನುಮತಿಯಿಲ್ಲದೇ ಜನಪ್ರತಿನಿಧಿಗಳ ಮೇಲಿನ ಕ್ರಿಮಿನಲ್‌ ಪ್ರಕರಣ ಹಿಂಪಡೆಯುವಂತಿಲ್ಲ: ಸುಪ್ರೀಂ

ಹೊಸದಿಲ್ಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಆಯಾ ರಾಜ್ಯದ ಹೈಕೋರ್ಟ್ ಅನುಮತಿ ಇಲ್ಲದೆ ಹಿಂಪಡೆಯುವಂತಿಲ್ಲ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಚಾರಣೆ ಮಾಡುತ್ತಿರುವ

Read more

ಪಾರಂಪರಿಕ ಸಂರಕ್ಷಣಾ ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ವಲಯ ನಿರ್ಬಂಧ ತಿದ್ದುಪಡಿ ಕಾಯಿದೆ 2020ರ ಪ್ರಕಾರ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆಗೆ ಆಯಾ ಜಿಲ್ಲಾ ಮಟ್ಟದಲ್ಲಿ ಪಾರಂಪರಿಕ ಸಂರಕ್ಷಣಾ ಸಮಿತಿಗಳನ್ನು ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ

Read more

‘ಬಿಎಸ್‌ವೈ ಯಾಮಾರಿಸಿರುವ ಸ್ವಾಮೀಜಿ’!

ಮೈಸೂರು: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಲೆಯನ್ನು ಉಳಿಸಬೇಕು, ಸ್ವಾಮಿ ವಿವೇಕಾನಂದರ ಸ್ಮಾರಕವೂ ಆಗಬೇಕು ಎಂಬ ಪ್ರಜ್ಞೆ ಇತ್ತು. ಆದರೆ ರಾಮಕೃಷ್ಣ ಮಠದ ಸ್ವಾಮೀಜಿ ಯಡಿಯೂರಪ್ಪನವರನ್ನು ಯಾಮಾರಿಸಿ

Read more

ʻಕೆಎಸ್‌ಆರ್‌ಟಿಸಿʼ ಟ್ರೇಡ್‌ ಮಾರ್ಕ್ ಆದೇಶ ಸುಳ್ಳು: ಶಿವಯೋಗಿ ಕಳಸದ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ʻಕೆಎಸ್‌ಆರ್‌ಟಿಸಿʼ ಟ್ರೇಡ್ ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವನ್ನು ಹೇರಿಕೆ ಮಾಡಿಲ್ಲ ಎಂದು ಕೇಂದ್ರದ

Read more

ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರ ನೀಡಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರವನ್ನು ಉಚಿತವಾಗಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಸ್ಥಳೀಯ ಸಂಸ್ಥೆಗಳು ಆಹಾರ ವಿತರಣೆಯನ್ನು ಕೈಗೊಳ್ಳಬೇಕು, ತಮ್ಮ ಚಟುವಟಿಕೆಯನ್ನು ಮುಂದುವರೆಸಬೇಕು.

Read more

ಹಾಸಿಗೆ ಹಗರಣ: ತೇಜಸ್ವಿ ಸೂರ್ಯ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಕೋವಿಡ್‌ ಹಾಸಿಗೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪ ಕುರಿತಂತೆ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ. ಮುಖ್ಯ

Read more

ಚಾ.ನಗರ ಆಕ್ಸಿಜನ್‌ ದುರಂತ; ನ್ಯಾಯಾಂಗ ತನಿಖೆಗೆ ʻಹೈʼ ಆದೇಶ

ಬೆಂಗಳೂರು: ಚಾಮರಾಜನಗರದ ಆಕ್ಸಿಜನ್ ದುರಂತದ ಕುರಿತು ಹೈಕೋರ್ಟ್​ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಚಾಮರಾಜನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಕೊರೊನಾ ಸೋಂಕಿತರು ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟಿದ್ದರು. ಚಾಮರಾಜನಗರ

Read more

ಚಾ.ನಗರ ದುರಂತ ಸಮಗ್ರ ತನಿಖೆಗೆ ಸರ್ಕಾರ ಸೂಚನೆ

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವಬಸವರಾಜ ಬೊಮ್ಮಾಯಿ ತಿಳಿಸಿದರು.

Read more

ಕೋವಿಡ್|‌ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‌ಗಳ ಬಗ್ಗೆ ವಿವರ ನೀಡಿ: ಸರ್ಕಾರ

ಬೆಂಗಳೂರು: ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‌ಗಳ ಬಗ್ಗೆ ಎಲ್ಲ ವಿವರಗಳನ್ನೂ ಆಸ್ಪತ್ರೆಗಳು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರಿಗಾಗಿ ಶೇ 50

Read more
× Chat with us