‘ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತರ ಮಕ್ಕಳು ಕಲಿಯುತ್ತಾರೆ, ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ’

ಬೆಂಗಳೂರು: ಆನ್‌ಲೈನ್ ಶಿಕ್ಷಣ ಸರಿಯಲ್ಲ. ಆನ್‌ಲೈನ್ ಶಿಕ್ಷಣ ನಗರ ಪ್ರದೇಶಗಳಿಗೆ ಸೂಕ್ತವಾಗುತ್ತೆ. ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಅನುಕೂಲವಿಲ್ಲ. ನೆಟ್‌ವರ್ಕ್ ಸಮಸ್ಯೆ, ವಿದ್ಯುತ್ ಇರಲ್ಲ, ಮೊಬೈಲ್ ಇರಲ್ಲ.

Read more
× Chat with us