ಮೈಸೂರು ಡಿಸಿ ರೋಹಿಣಿ ಬಗ್ಗೆ ಗೊತ್ತಿಲ್ಲ, ಆದ್ರೆ ಶಿಲ್ಪಾ ನಾಗ್ ಒಳ್ಳೆ ಐಎಎಸ್ ಅಧಿಕಾರಿ: ಸಚಿವ ಈಶ್ವರಪ್ಪ
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಗೊತ್ತಿಲ್ಲ. ಆದರೆ, ಶಿಲ್ಪಾ ನಾಗ್ ಅವರು ಒಳ್ಳೆಯ ಐಎಎಸ್ ಅಧಿಕಾರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ
Read more