ಕೆಲ ದಿನಗಳ ಹಿಂದೆ ನಡೆದ ಪಕ್ಷದ ಚಿಂತನಾ ಬೈಠಕ್ ನಲ್ಲಿ ಸ್ವಪಕ್ಷೀಯರ ಅತಿವಿಶ್ವಾಸದ ಬಲೂನಿಗೆ ಯಡಿಯೂರಪ್ಪ ಸೂಜಿ ಚುಚ್ಚಿದ್ದಾರೆ. ಅವರು ಸೂಜಿ ಚುಚ್ಚಿದ ರೀತಿ ಆತ್ಮವಿಶ್ವಾಸ ತೋರಿಸಿದ ನಾಯಕರಿಗಷ್ಟೇ ಅಲ್ಲ, ಬಿಜೆಪಿಯ ಇತರ ನಾಯಕರನ್ನೂ ಕಂಗೆಡಿಸಿದೆ. ಅಂದ ಹಾಗೆ ಚಿಂತನಾ ಬೈಠಕ್ …

ಮತ್ತೆ ಮುಖ್ಯಮಂತ್ರಿಯ ಕನಸಿನಲ್ಲಿರುವ ಸಿದ್ಧರಾಮಯ್ಯ ಓಟಕ್ಕೆ ಬ್ರೇಕ್ ಹಾಕುವುದು ಬಿಜೆಪಿ ನಾಯಕರ ಲೆಕ್ಕಾಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೆಮ್ಮದಿಯಾಗುವಂತಹ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ದಿಲ್ಲಿಯ ತನಕ ಬರಬೇಡಿ ಅಂತ ಬಿಜೆಪಿ ವರಿಷ್ಟರಾದ ಅಮಿತ್ ಶಾ ಅವರು …
2024 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹೊಡೆತ ತಡೆದುಕೊಳ್ಳಲು ಉತ್ತರ ಪ್ರದೇಶ, ಕರ್ನಾಟಕ ರಾಜ್ಯಗಳು ಬಿಜೆಪಿ ಮುಖ್ಯ! ರಾಜ್ಯದಲ್ಲಿ ಧರ್ಮಾದಾರಿತ ರಾಜಕಾರಣಕ್ಕೆ ಕೈ ಹಾಕಿದ ಬಿಜೆಪಿ ವರಿಷ್ಟರು ಈಗ ಅನಿವಾರ್ಯವಾಗಿ ಪಶ್ಚಿಮ ಬಂಗಾಳದ ಸೂತ್ರವನ್ನು ಜಾರಿಗೊಳಿಸಲು ಹೊರಟಿದ್ದಾರೆ. ಯಡಿಯೂರಪ್ಪ …