ಆರ್‌ಎಸ್‌ಎಸ್‌ ಅಂದ್ರೆ ರಾಷ್ಟ್ರೀಯ ಕಾರ್ಪೊರೇಟ್‌ ಗುಲಾಮಗಿರಿ ಸಂಘ: ಎಚ್‌.ಸಿ.ಮಹದೇವಪ್ಪ ಟೀಕೆ

ಮೈಸೂರು: ನನ್ನ ಪ್ರಕಾರ ಆರ್‌ಎಸ್‌ಎಸ್‌ ಅಂದರೆ ರಾಷ್ಟ್ರೀಯ ಕಾರ್ಪೊರೇಟ್‌ ಗುಲಾಮಗಿರಿ ಸಂಘ ಎಂದು ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಟೀಕಿಸಿದ್ದಾರೆ. ಇನ್ನು ಮುಂದೆ ಯಾರಾದರೂ ನಿಮಗೆ ಆರ್‌ಎಸ್‌ಎಸ್‌ ಎಂಬುದು

Read more

ಎಲ್ಲ ವಿವಿಗಳಲ್ಲಿ ಆರ್‌ಎಸ್‌ಎಸ್‌ನವರೇ ಸಿಂಡಿಕೇಟ್‌ ಸದಸ್ಯರಾಗಿದ್ದಾರೆ: ಎಚ್‌ಡಿಕೆ ಮತ್ತೊಂದು ಆರೋಪ

ರಾಮನಗರ: ಇತ್ತೀಚೆಗೆ ಆರ್‌ಎಸ್‌ಎಸ್‌ ಬಗ್ಗೆ ಗಂಭೀರ ಆರೋಪಗಳನ್ನು ಮಾಡುತ್ತಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಈಗ ಮತ್ತೊಂದು ಹೇಳಿಕೆ ಮೂಲಕ ಸುದ್ದಿಯಾಗಿದ್ದಾರೆ. ʻಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್‌ಎಸ್‌ಎಸ್‌ನವರೇ ಸಿಂಡಿಕೇಟ್‌

Read more

ನಾನು ಆರ್‌ಎಸ್‌ಎಸ್‌ ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು: ಎಚ್‌.ಡಿ.ದೇವೇಗೌಡ

ಬೆಂಗಳೂರು: ನಾನು ಆರ್‌ಎಸ್‌ಎಸ್‌ ಅನ್ನು ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನನಗೂ ಆರ್‌ಎಸ್‌ಎಸ್‌ಗೂ ಏನು

Read more

ಎಚ್‌ಡಿಕೆಗೆ ಮಾಹಿತಿ ಕೊರತೆ; ಎಸ್‌ಟಿಎಸ್‌ ಟಾಂಗ್‌!

ಮೈಸೂರು: ಆರ್‌ಎಸ್‌ಎಸ್‌ ವಿಚಾರ ಕುರಿತು ವಿವಾದ ಹುಟ್ಟಿಕೊಂಡಿರುವ ಬೆನ್ನಲ್ಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್‌ ನೀಡಿದ್ದಾರೆ. ಈ

Read more

ಆರ್‌ಎಸ್‌ಎಸ್‌ ಶಾಖೆಗೆ ಬಂದು ಸಂಶೋಧನೆ ಮಾಡಿ ಎಂದ ಸಿ.ಟಿ.ರವಿಗೆ ಎಚ್‌ಡಿಕೆ ತಿರುಗೇಟು!

ಬೆಂಗಳೂರು: ಆರ್‌ಎಸ್‌ಎಸ್‌ ಬಗ್ಗೆ ತಾವು ನೀಡಿದ ಹೇಳಿಕೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಸಂಘದ ಶಾಖೆಗೆ ಬಂದು ಅಧ್ಯಯನ ಮಾಡಿ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Read more

ಆರ್‌ಎಸ್‌ಎಸ್‌ ಇಲ್ಲವೆಂದಿದ್ದರೆ ಪಾಕಿಸ್ತಾನವಾಗುತ್ತಿತ್ತು ಭಾರತ!; ಪ್ರಭು ಚೌಹಾಣ್ ಹೇಳಿದ್ದೇಕೆ ಗೊತ್ತಾ?

ಬೆಂಗಳೂರು: ಆರ್‌ಎಸ್‌ಎಸ್‌ ಇಲ್ಲದೇ ಇದ್ದಿದ್ದರೆ, ಭಾರತ ಪಾಕಿಸ್ತಾನವಾಗುತ್ತಿತ್ತು. ಪಾಕಿಸ್ತಾನ, ತಾಲಿಬಾನ್ ಎಲ್ಲವೂ ಕಾಂಗ್ರೆಸ್‌ನವರೇ ಎಂದು ಸಚಿವ ಪ್ರಭು ಚೌಹಾಣ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ

Read more

ಆರ್‌ಎಸ್‌ಎಸ್ ಬಗ್ಗೆ ತುಚ್ಛೀಕರಿಸಿ ಮಾತನಾಡಬೇಡಿ: ಸಿಎಚ್‌ವಿ

ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗೆ ಹೋಲಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದರ ಕಾರ್ಯ ಚಟುವಟಿಗಳೇ ಗೊತ್ತಿಲ್ಲ ಅನಿಸು ತ್ತದೆ. ಒಂದು ಬಾರಿ ಸಂಘದ ಶಾಖೆಗಳಲ್ಲಿ

Read more

ಆರ್‌ಎಸ್‌ಎಸ್‌ ಅನ್ನು ತಾಲಿಬಾನ್‌ಗೆ ಹೋಲಿಸಿದ ಹೇಳಿಕೆಗೆ ಈಗಲೂ ಬದ್ಧ: ಆರ್‌.ಧ್ರುವನಾರಾಯಣ್‌ ಸ್ಪಷ್ಟನೆ

ಮೈಸೂರು: ಆರ್‌ಎಸ್‌ಎಸ್‌ ಸಂಘಟನೆಯನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿರುವ ಹೇಳಿಕೆಗೆ ಈಗಲೂ ಬದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ್‌ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮವನ್ನು

Read more

ಗೋಮಾಂಸ ತಿನ್ನುವವರ ಡಿಎನ್‌ಎ ಹಿಂದೂಗಳಲ್ಲಿ ಕಂಡುಬರಲ್ಲ: ಭಾಗವತ್‌ ಹೇಳಿಕೆಗೆ ಸಾಧ್ವಿ ತಿರುಗೇಟು

ಜೈಪುರ: ʻಗೋಮಾಂಸ ತಿನ್ನುವವರ ಡಿಎನ್‌ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲʼ ಎನ್ನುವ ಮೂಲಕ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಸದಸ್ಯೆ

Read more

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ಗೆ ಕೋವಿಡ್‌ ದೃಢ

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್​ಎಸ್​ಎಸ್) ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ. ಮಹಾರಾಷ್ಟ್ರದ ನಾಗ್ಪುರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. राष्ट्रीय स्वयंसेवक

Read more
× Chat with us