Mysore
22
overcast clouds
Light
Dark

ಆಸ್ಪತ್ರೆ

Homeಆಸ್ಪತ್ರೆ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟವಾಗಿರುವ ಘಟನೆ ಸಂಬಂಧ ಹಾಸನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ …

ಜೋಧ್​​ಪುರ: ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. …