ಮೈಸೂರಿನಲ್ಲಿ ಶೂಟೌಟ್‌ ಪ್ರಕರಣ: ಮುಂಬೈನಲ್ಲಿ ಇಬ್ಬರು ಪೊಲೀಸರ ವಶಕ್ಕೆ

ಮೈಸೂರು: ಚಿನ್ನದಂಗಡಿ ದರೋಡೆ ವೇಳೆ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು ಪುಣೆ,

Read more

ಕಡವೆ ಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್‌

ಹನೂರು: ಕಡವೆ ಮಾಂಸ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪಿಜಿ ಪಾಳ್ಯ ವಲಯ ಅರಣ್ಯಾಧಿಕಾರಿ ಸೈಯದ್ ನದಾಫ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಳ್ಳದ ಬಯಲು ಗ್ರಾಮದ ನಾಗೇಶ್, ಮಾದೇವಿ

Read more

ಬೆಡ್‌ಶೀಟ್‌ ವಿಚಾರಕ್ಕೆ ಕೊಲೆ: ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಕಾದಿತ್ತು ಅಚ್ಚರಿ!

ಪಿರಿಯಾಪಟ್ಟಣ: ಟೌನ್ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವ ಪ್ರಕರಣ ಭೇದಿಸಿರುವ ಪೊಲೀಸರು ಕೇವಲ 12 ಗಂಟೆಗಳಲ್ಲಿ ಆತನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆ

Read more

ಹಣಕ್ಕಾಗಿ ಪಾಲುದಾರನ ಕುತ್ತಿಗೆ ಸೀಳಿ ಕೊಂದಿದ್ರು… ಇಲವಾಲ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್‌!

ಮೈಸೂರು: ಇಲ್ಲಿನ ಬೆಳವಾಡಿ ಸಮೀಪದ ಆದೀಶ್ವರ ಬಡಾವಣೆಯಲ್ಲಿ ವ್ಯಕ್ತಿಯ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ತೇಜ್‌ಮಾಲ್‌ ರಾಯಿಕಾ

Read more

ಕೊಳ್ಳೇಗಾಲ: ಮಾಗಳಿ ಬೇರು ಸಾಗಿಸುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ: ಇಲ್ಲಿನ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಗ್ರಾಮದ ಶಾಂತಿನಗರ ಸಮೀಪ ಕಡಲೆಕಾಯಿ ಜೊತೆ ಮಾಗಳಿ ಬೇರು ಸಾಗಿಸುತ್ತಿದ್ದ ಇಬ್ಬರನ್ನು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳ ಬಂಧಿಸಿದೆ.

Read more

ಬಿಆರ್‌ಟಿ: ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಅವರನ್ನು

Read more

ನಾಗರಹೊಳೆ: ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ವಿಎಲ್‌ ರೇಂಜ್‌ ಬಳಿ ಮಚ್ಚೆಯುಳ್ಳ ಜಿಂಕೆಯನ್ನು ಬೇಟೆಯಾಡಿದ್ದ ಇಬ್ಬರನ್ನು ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ. ಕಾಡು ಪ್ರಾಣಿ ಬೇಟೆ ವೇಳೆ ಬಳಸಿದ್ದ ಎರಡು ಕಾರುಗಳನ್ನು ವಶಕ್ಕೆ

Read more

ಮೈಸೂರು: ಆನ್‌ಲೈನ್‌ ಮೂಲಕ ಗಿರಾಕಿಗಳನ್ನು ಕರೆಸಿ ವೇಶ್ಯಾವಾಟಿಕೆ, ಇಬ್ಬರ ಬಂಧನ

ಮೈಸೂರು: ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸ್ಪಾ ಮತ್ತು ಸೆಲೂನ್ ತೆರೆದು ವೇಶ್ಯಾವಾಟಿಕೆ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಷಾ ಮತ್ತು ಪ್ರಜ್ವಲ್ ಎಂಬವರೇ ಬಂಧಿತರು. ಇವರು ವಿಜಯನಗರ

Read more

ಹನೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ಹನೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಪುಷ್ಪಪುರ ಗ್ರಾಮದ ವೆಂಕಟಪ್ಪ ಹಾಗೂ ಮಗ ಪ್ರಭು ಬಂಧಿತರು. ಕೌದಳ್ಳಿ ಸಮೀಪದ ಪುದನಗರ ಗ್ರಾಮದ

Read more

ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಮತ್ತಿಬ್ಬರು ಬಂಧನ

ಮೈಸೂರು: ಆರ್‌ಎಂಪಿ ವೃತ್ತದಲ್ಲಿ ಮಾ.22ರಂದು ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರತ ಪೊಲೀಸರ ಮೇಲಿನ ಹಲ್ಲೆ ಸಂಬಂಧ ಇನ್ನೂ ಇಬ್ಬರನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಮೇಟಗಳ್ಳಿಯ

Read more
× Chat with us