Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

ಈ ಜೀವ ಜೀವನ

Homeಈ ಜೀವ ಜೀವನ

ಮನುಷ್ಯ, ಸ್ವಾಮಿ ನಿಷ್ಠೆಯಲ್ಲಿ ತನ್ನನ್ನೂ ಮೀರಿಸುವ ನಾಯಿಗಳನ್ನು ತನ್ನ ಪರಮಾಪ್ತ ಜೊತೆಗಾರ (ಎ ಡಾಗ್ ಈಸ್ ಮ್ಯಾನ್ಸ್ ಬೆಸ್ಟ್ ಫ್ರೆಂಡ್) ಎಂದು ಭಾವಿಸುವುದರಲ್ಲಿ ಆಶ್ಚರ್ಯವಾದುದೇನೂ ಇಲ್ಲ. ಆದರೆ, ನಾಯಿಗಳನ್ನು ದೇವರ ಸ್ಥಾನದಲ್ಲಿರಿಸಿ, ಅವುಗಳಿಗೆ ಗುಡಿಕಟ್ಟಿ ಪೂಜಿಸುವುದು ಅಪರೂಪ. ಅಂತಹ ಅಪರೂಪದ ನಾಯಿ …

ಕೇರಳದ ಮಲ್ಲಪುರ ಜಿಲ್ಲೆಯ ಕೊಂಡೊಟ್ಟಿಯ ಹತ್ತಿರದ ಎಡವನ್ನಾಪಾರ ಎಂಬ ಒಂದು ಕುಗ್ರಾಮದಲ್ಲಿ ಹುಟ್ಟಿದ ಮೊಹಮ್ಮದ್ ಅಲಿ ಶಿಹಾಬ್ ತನ್ನ ನೆರೆ ಹೊರೆಯ ಉಳಿದ ಮಕ್ಕಳಂತೆಯೇ ಒಬ್ಬ ಪೋಕರಿ ಹುಡುಗ. ಶಾಲೆಗೆ ಚಕ್ಕರ್ ಹೊಡೆಯುವುದೆಂದರೆ ಅವನಿಗೆ ಎಲ್ಲಿಲ್ಲದ ಸಂತೋಷ. ಶಾಲೆ ತಪ್ಪಿಸಲು ನೆಪ …

ದೆಹಲಿಯ 70 ವರ್ಷ ಪ್ರಾಯದ ದುರ್ಗಾ ಗೋಪಾಲ್ ಅವರು ನಿವೃತ್ತ ಬ್ಯಾಂಕ್ ಉದ್ಯೊಗಿ. ಎರಡು ಬಾರಿ ಕ್ಯಾನ್ಸರ್ ದಾಳಿಯಿಂದ ಬದುಕುಳಿದವರು. 2010ರಲ್ಲಿ ಅವರ ಮೇಲೆ ಸ್ತನ ಕ್ಯಾನ್ಸರ್ ದಾಳಿ ಮಾಡಿದಾಗ ಅವರ ಪತಿ ತೀರಿಕೊಂಡು ಕೆಲವು ತಿಂಗಳಾಗಿದ್ದವಷ್ಟೆ ಮತ್ತು ಅವರ ಮಕ್ಕಳು …

ಪಂಜು ಗಂಗೊಳ್ಳಿ ಬತ್ತು ವರ್ಷ ಪ್ರಾಯದ ಅನಾಥ ಬಾಲಕನೊಬ್ಬ ಕಾಮಾಲೆ ರೋಗ ಪೀಡಿತನಾಗಿ ಮಂದಿರದ ಮೂಲೆಯೊಂದರಲ್ಲಿ ಬಿದ್ದಿದ್ದ. ಆ ಮಂದಿರದಲ್ಲಿ ಸಿಗುತ್ತಿದ್ದ ಪ್ರಸಾದವಷ್ಟೇ ಬೆನ್ನಿಗಂಟಿದ ಅವನ ಹಸಿವನ್ನು ನೀಗಿಸಲು ದೊರಕುತ್ತಿದ್ದ ಆಹಾರ. ಒಂದು ದಿನ ಪೊಲೀಸನೊಬ್ಬ ಅವನನ್ನು ಕಳ್ಳನೆಂದು ಭಾವಿಸಿ ಬೈದು, …

ಪಂಜು ಗಂಗೊಳ್ಳಿ  ಕರ್ನಾಟಕದಲ್ಲಿ ಕೆಲವು ದಿನಗಳಿಂದೀಚೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸಿದ್ರಾಮುಲ್ಲಾ ಖಾನ್, ಸೀಟಿ ರವಿಯುದ್ದೀನ್ ಖಾನ್, ಬೊಮ್ಮಯುಲ್ಲಾ ಖಾನ್ ಅಂತ ಪರಸ್ಪರ ಒಬ್ಬರಿಗೊಬ್ಬರು ಮುಸ್ಲಿಂ ಹೆಸರುಗಳನ್ನು ಕೊಟ್ಟು ಅಪಹಾಸ್ಯ ಮಾಡುವುದು ನಡೆಯುತ್ತಿದೆ. ಹಿಂದೆ ಉತ್ತರಪ್ರದೇಶದ ಸಮಾಜವಾದಿ ನಾಯಕ ಮುಲಾಯಂ …

ಪಂಜು ಗಂಗೊಳ್ಳಿ ಅಕ್ಟೋಬರ್ ೪ ರಂದು ಉತ್ತರಖಂಡದ ‘ದ್ರೌಪದಿ ಕಾ ಡಂಡಾ’ ಎಂಬ ಪರ್ವತದಲ್ಲಿ ಸಂಭವಿಸಿದ ಭೀಕರ ಹಿಮಪಾತದ ಅವಘಡದಲ್ಲಿ ಹಲವು ಜನ ಪರ್ವತಾರೋಹಿಗಳು ಸತ್ತರು. ಅವರಲ್ಲಿ ೨೬ ವರ್ಷ ಪ್ರಾಯದ ಸವಿತಾ ಕನ್ಸ್ರಾಲ್ ಎಂಬ ಮಹಿಳಾ ಪರ್ವತಾರೋಹಿಯೂ ಒಬ್ಬರು. ಇವರು …

ಈ ಜೀವ- ಈ ಜೀವನ ಪಂಜುಗಂಗೊಳ್ಳಿ ಅನಿತ, ಸರೋಜ ದಾನ ನೀಡಿದ ೨.೧ ಎಕರೆ ಭೂಮಿಯ ಈಗಿನ ಮಾರುಕಟ್ಟೆ ಬೆಲೆ ಕನಿಷ್ಟವೆಂದರೂ ೧.೨ ಕೋಟಿ ರೂಪಾಯಿ!   ಇತ್ತ ದೇಶದ ಹಲವೆಡೆ ಮಂದಿರ ಮಸೀದಿಗಳ ಹೆಸರಲ್ಲಿ ಜನರನ್ನು ಒಡೆಯುವ ಕೃತ್ಯಗಳು ನಡೆಯುತ್ತಿದ್ದರೆ, …

Stay Connected​
error: Content is protected !!