ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಎಸ್‌ಐಟಿ

ಬೆಂಗಳೂರು: ಯುವತಿ ಮೇಲೆ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಹೈಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ

Read more

ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣ: ವಿಚಾರಣೆಗೆ ಹಾಜರಾದ ನರೇಶ್‌, ಶ್ರವಣ್‌

ಬೆಂಗಳೂರು: ಶಾಸಕ ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ನರೇಶ್‌ ಗೌಡ ಹಾಗೂ ಶ್ರವಣ್‌ ಶನಿವಾರ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ವಕೀಲರ ಜೊತೆ

Read more

ಸಿ.ಡಿ ಪ್ರಕರಣ: ಎಸ್‌ಐಟಿಯಿಂದ ಹೈಕೋರ್ಟ್‌ಗೆ ಇಂದು ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣದ ತನಿಖಾ ವರದಿಯನ್ನು ಎಸ್‌ಐಟಿ ಇಂದು (ಸೋಮವಾರ) ಹೈಕೋರ್ಟ್‌ಗೆ ಸಲ್ಲಿಸಲಿದೆ.

Read more

ಸಿ.ಡಿ ಪ್ರಕರಣ: ಹನಿಟ್ರ್ಯಾಪ್‌ ಆಯಾಮದಲ್ಲಿ ಎಸ್‌ಐಟಿ ತನಿಖೆ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರ ಹೇಳಿಕೆ ಹೊಸ ತಿರುವು ಪಡೆದಿದ್ದು, ಹನಿಟ್ರ್ಯಾಪ್‌ ಆಯಾಮದಲ್ಲಿ ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ʻವಿಡಿಯೊದಲ್ಲಿರುವುದು

Read more

ಸಿ.ಡಿ ಪ್ರಕರಣ: ಇಂದು ಹೈಕೋರ್ಟ್‌ಗೆ ಎಸ್‌ಐಟಿ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣದ ತನಿಖಾ ವರದಿಯನ್ನು ಎಸ್‌ಐಟಿ ಇಂದು (ಶನಿವಾರ) ಹೈಕೋರ್ಟ್‌ಗೆ ಸಲ್ಲಿಸಲಿದೆ. ಇದುವರೆಗಿನ ತನಿಖಾ ವರದಿ

Read more

ಸುಳ್ಳು ಸುದ್ದಿ ಹಬ್ಬಿಸಿ ಪ್ರಕರಣದ ದಿಕ್ಕು ತಪ್ಪಿಸಬೇಡಿ: ವಕೀಲ ಜಗದೀಶ್‌ ಮನವಿ

ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಸುಳ್ಳು ಸುದ್ದಿ ಹಬ್ಬಿಸಿ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಕೀಲ ಕೆ.ಎನ್.ಜಗದೀಶ್‌ ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ

Read more

ಮೇನ್‌ ಡೋರ್‌ನಲ್ಲಿ ಬಂದು, ಸೀಕ್ರೆಡ್‌ ಡೋರ್‌ನಲ್ಲಿ ಹೋಗ್ತಿದ್ದಳಂತೆ ಸಿ.ಡಿ ಸಂತ್ರಸ್ತೆ!

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣದ ತನಿಖೆಯನ್ನು ಎಸ್‌ಐಟಿ ತಂಡ ಮುಂದುವರಿಸಿದ್ದು, ಅಪರಾಧ ನಡೆದಿತ್ತು ಎನ್ನಲಾದ ಅಪಾರ್ಟ್‌ಮೆಂಟ್‌ನಲ್ಲಿ ಮಹಜರು ವೇಳೆ

Read more

ಸಿ.ಡಿ ಪ್ರಕರಣ: ರಮೇಶ್‌ ಜಾರಕಿಹೊಳಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಎಸ್‌ಐಟಿ ಭೇಟಿ!

ಬೆಳಗಾವಿ: ಕೋವಿಡ್-‌19 ಸೋಂಕು ತಗುಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಚಿಕಿತ್ಸೆ ಪಡೆಯುತ್ತಿರುವ ಗೋಕಾಕ ತಾಲ್ಲೂಕು ಆಸ್ಪತ್ರೆಗೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿ, ಚಾರಕಿಹೊಳಿ ಅನಾರೋಗ್ಯ ಸಂಬಂಧ

Read more

ರಮೇಶ್‌ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಅವರ ಆಪ್ತ ಮೂಲಗಳು ಹೇಳಿವೆ. ʻಜಾರಕಿಹೊಳಿ ಅವರಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ

Read more

ರಮೇಶ್‌ ಜಾರಕಿಹೊಳಿ ನಿಜವಾದ ಸಂತ್ರಸ್ತ: ವಕೀಲ ಶ್ಯಾಮ್‌ ಸುಂದರ್‌

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ನಿಜವಾದ ಸಂತ್ರಸ್ತ. ಮಾರ್ಫಿಂಗ್‌ ವಿಡಿಯೊಗಳನ್ನು ಹರಿಬಿಟ್ಟು ಅವರ ಹೆಸರಿಗೆ ಕಳಂಕ ತರಲಾಗುತ್ತಿದೆ ಎಂದು ಜಾರಕಿಹೊಳಿ ಪರ ವಕೀಲ ಶ್ಯಾಮ್‌ ಸುಂದರ್‌

Read more
× Chat with us