ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್ ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ …