ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೆಟ್ ಮಾಡಿರುವ ಸಿನಿಮಾ `ಕಾಂತಾರ’ ಇದೀಗ ಹಿಂದಿ ವರ್ಷನ್ ಒಟಿಟಿಯಲ್ಲಿ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಬಾಲಿವುಡ್‌ನ ಗೆಲ್ಲಾಪೆಟ್ಟಿಗೆಯಲ್ಲಿ ಗೆದ್ದಿರುವ ಸಿನಿಮಾ, ಒಟಿಟಿಯ ಹಿಂದಿ ವರ್ಷನ್‌ನಲ್ಲಿ `ಕಾಂತಾರ’ ಬರಲಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ `ಕಾಂತಾರ’ ಸಿನಿಮಾ ಚಿತ್ರಮಂದಿರಗಳಲ್ಲಿ …

