Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಓದುಗರ ಪತ್ರಗಳು

Homeಓದುಗರ ಪತ್ರಗಳು

ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಆರ್ಥಿಕ ಶಿಸ್ತು, ಯೋಜಿತ ವ್ಯವಸ್ಥೆ, ಮಿತವ್ಯಯ ಗಳ ಸ್ಪಷ್ಟ ಪರಿಕಲ್ಪನೆ ಇಲ್ಲದೆ ಇರುವುದು ಹಾಗೂ ಆಮದು ರಫ್ತುಗಳ ಬಗ್ಗೆ ದೂರದೃಷ್ಟಿ ಯಿಲ್ಲದಿರುವುದು ಕಳೆದ ಒಂದು ವರ್ಷದಿಂದ ಬೆಲೆ …

ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ …

೨೦೧೨ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ವನ್ನು ಮತ್ತೆ ಮುನ್ನೆಲೆಗೆ ತಂದಿರುವ ಯುಟ್ಯೂಬರ್ ಸಮೀರ್ ಅವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಆತನ ವಿರುದ್ಧ ಈಗ ಎಫ್‌ಐಆರ್ ದಾಖಲಿಸಿರುವುದು ನಿಜಕ್ಕೂ ಖಂಡನೀಯ. ಕೆಲವರು …

ಉತ್ತರ ಪ್ರದೇಶ ವಿಧಾನಸಭೆಯ ಮುಖ್ಯ ಸಭಾಂಗಣದ ಪ್ರವೇಶದ್ವಾರದ ಕಾರ್ಪೆಟ್ ಮೇಲೆ ಶಾಸಕರೊಬ್ಬರು ಪಾನ್ ಮಸಾಲ ಉಗುಳಿದ್ದಕ್ಕೆ ಸಭಾಧ್ಯಕ್ಷ ಸತೀಶ್ ಮಹಾನಾ ಆಕ್ಷೇಪ ವ್ಯಕ್ತಪಡಿಸಿ, ಸದನದ ಘನತೆಯನ್ನು ಪ್ರತಿಯೊಬ್ಬ ಸದಸ್ಯರೂ ಕಾಪಾಡಿಕೊಳ್ಳಬೇಕೆಂದು ಶಿಸ್ತಿನ ಪಾಠ ಬೋಽಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ‘ವಿಧಾನಸಭೆಯ ಸಭಾಂಗಣದ ಮುಂದೆ …

ಗಡಿ. . . ಕಲ್ಲಂಗಡಿ! ಅಂಗಡಿ, ಮಳಿಗೆಗಳಲ್ಲಿ ಹಾದಿ-ಬೀದಿಗಳಲ್ಲಿ ಗ್ರಾಹಕರ ಬಾಯಲ್ಲಿ ನೀರೂರಿಸುತ್ತಿದೆ ರಾಶಿ ರಾಶಿ ಕಲ್ಲಂಗಡಿ! ಅತ್ತ, ಪುಂಡಪೋಕರಿಗಳ ಕಿತಾಪತಿಗಳಿಂದಾಗಿ ಬಿಸಿಬಿಸಿಯಾಗುತ್ತಿದೆ ಮಹಾರಾಷ್ಟ್ರ ಕರ್ನಾಟಕದ ಗಡಿ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.  

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ. ನಂಜನಗೂಡಿನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಚಾಮರಾಜನಗರಕ್ಕೆ ತೆರಳುವ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೂ …

ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಹೊಸ ಉಪ್ಪಾರ ಬಡಾವಣೆ ನಿರ್ಮಾಣಗೊಂಡು ಸುಮಾರು ೨೦ ವರ್ಷಗಳೇ ಕಳೆದಿದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಬೆರಳೆಣಿ ಯಷ್ಟು ವಿದ್ಯುತ್ ಕಂಬಗಳು, ರಸ್ತೆಗೆ ಕಲ್ಲು, ಮಣ್ಣು ಹಾಕಿದ್ದು ಬಿಟ್ಟರೆ ಬೇರೆ ಯಾವುದೇ ಮೂಲ ಸೌಕರ್ಯಗಳಿಲ್ಲದೆ ಜನರು ಪರ ದಾಡುವಂತಾಗಿತ್ತು. …

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಆಸಕ್ತಿಯೇ ಇಲ್ಲವಾಗುತ್ತಿದೆ. ಪ್ರಿಂಟ್ ಸಂಸ್ಕೃತಿಯು ಡಿಜಿಟಲ್ ಸಂಸ್ಕೃತಿಯಾಗಿ ಬದಲಾಗುತ್ತಿದೆ ಎಂದು ಚಿಂತಕ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆ …

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ರಂಜಾನ್ ಹಬ್ಬದ ಆಚರಣೆಗಾಗಿ ಮುಸ್ಲಿಂ ಸಮುದಾಯದ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಒಂದು ಗಂಟೆ ಕಡಿತಗೊಳಿಸಲು ಅಲ್ಲಿನ ಸರ್ಕಾರ ಆದೇಶ ನೀಡಿದ್ದು, ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ನೌಕರರಿಗೆ ಕೆಲಸದ ಅವಧಿಯಲ್ಲಿ ಸಡಿಲ ನೀಡಬೇಕು …

ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ. ಬಿಎಸ್‌ಎನ್‌ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್‌ಎನ್‌ಎಲ್ …

Stay Connected​