ಸಾಧನೆ ಸೀಮಾಪುರುಷರಂತೆ ಸೀಮಾಸೀಯರೂ ಇದ್ದಾರೆ ಈಗ: ದಾಖಲೆ ಲಿಖಿಸಿದ ಭಾಮಿನಿಯರು! ವಿಪರ್ಯಾಸ ಕೆಟ್ಟಿಲ್ಲ ಕಾಲ ಮೇಲಾಗಿದೆ; ಕೆಟ್ಟಿದ್ದಾರೆ ಜನ! (ಎಲ್ಲರೂ ಅಲ್ಲ). ವ್ಯತ್ಯಾಸ ಪದ್ಯ ಅರ್ಥಾತ್ ಕವನ ಬರೆಯುವುದು ಸುಲಭ: ಅರ್ಥವಾಗದ್ದೆ ಅದರ ಲಕ್ಷಣ; ಗದ್ಯ ಬರೆಯುವುದು ಕಠಿಣ! ಹೃದಯ ಹೀನರು …
ಸಾಧನೆ ಸೀಮಾಪುರುಷರಂತೆ ಸೀಮಾಸೀಯರೂ ಇದ್ದಾರೆ ಈಗ: ದಾಖಲೆ ಲಿಖಿಸಿದ ಭಾಮಿನಿಯರು! ವಿಪರ್ಯಾಸ ಕೆಟ್ಟಿಲ್ಲ ಕಾಲ ಮೇಲಾಗಿದೆ; ಕೆಟ್ಟಿದ್ದಾರೆ ಜನ! (ಎಲ್ಲರೂ ಅಲ್ಲ). ವ್ಯತ್ಯಾಸ ಪದ್ಯ ಅರ್ಥಾತ್ ಕವನ ಬರೆಯುವುದು ಸುಲಭ: ಅರ್ಥವಾಗದ್ದೆ ಅದರ ಲಕ್ಷಣ; ಗದ್ಯ ಬರೆಯುವುದು ಕಠಿಣ! ಹೃದಯ ಹೀನರು …
ಅವರ ಆತ್ಮಸ್ಥೈರ್ಯವನ್ನು ಕಂಡು ‘ಹೆಂಡತಿ ಎಂದರೆ ಹೀಗಿರಬೇಕು’ ಅಂದುಕೊಂಡೆ. . . ಇಲ್ಲಿ ಪ್ರಸ್ತಾಪಿಸುತ್ತಿರುವುದು ಇತ್ತೀಚೆಗಷ್ಟೆ ಕ್ಯಾನ್ಸರ್ ವಿರುದ್ಧ ಹೋರಾಡಿ ವಿಜಯಿಯಾಗಿ ತಾಯ್ನಾಡಿಗೆ ಮರಳಿದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ - ಗೀತಾ ಶಿವರಾಜ್‌ಕುಮಾರ್ ಜೋಡಿಯ ಬಗ್ಗೆ. ಶಿವಣ್ಣ …
ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ. ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ …
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ, ಈ ವರ್ಗಗಳಿಗೆ ಆಸನಗಳನ್ನು ಮೀಸಲಿಟ್ಟಿರುವುದು ಸರಿಯಾದ ಕ್ರಮ. ಇದರ ಹೊರತಾದ ಮತ್ತೊಂದು …
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಖಾಸಗೀಕರಣದ ಭಯದಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ೧೧,೪೪೦ ಕೋಟಿ ರೂ. ಅನುದಾನ ನೀಡಿದೆ. ಇದೊಂದು ಶ್ಲಾಘನೀಯ ಕ್ರಮ. ಆದರೆ, ಈ ಕ್ರಮ ಖಾಸಗೀಕರಣದ ಭಯದಲ್ಲಿರುವ ಕರ್ನಾಟಕದ ಭದ್ರಾವತಿಯ ವಿಶ್ವೇಶ್ವರಯ್ಯ …
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ. ೧ರಂದು ಮಂಡಿಸಿದ ವಾರ್ಷಿಕ ಬಜೆಟ್‌ನಲ್ಲಿ ವಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿದೇಶಿ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಬಜೆಟ್ ತಯಾರಿಸಿದ್ದಾರೆ ಅನಿಸುತ್ತದೆ. ಈ ಬಾರಿಯ ಬಜೆಟ್‌ನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಈಗಿರುವ ಶೇ. ೭೪ರ …
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ. ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು …
ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, …
ದೇಶದಲ್ಲಿ ಹಳ್ಳಿಗಳ ಸಂಖ್ಯೆ ಹೆಚ್ಚಾಗಿದ್ದರೂ ಬೆರಳೆಣಿಕೆಯಷ್ಟು ಗ್ರಾಮೀಣ ಕ್ರೀಡಾಪಟುಗಳು ಮಾತ್ರ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಗುರುತಿಸಿಕೊಂಡಿದ್ದು, ಸಾಧನೆಯ ಹಾದಿ ಹಿಡಿದ್ದಿದ್ದಾರೆ. ಬಹುತೇಕ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹಸಿಗದೆ ಎಲೆಮರೆಯಕಾಯಿಯಂತೆ ಉಳಿದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡಾಭ್ಯಾಸಕ್ಕಿರಲಿ ಓದಿಗೂ ಸರಿಯಾದ ಶಾಲಾ-ಕಾಲೇಜುಗಳಿಲ್ಲ. ಇದ್ದರೂ …
೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ …