Mysore
22
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಓದುಗರ ಪತ್ರಗಳು

Homeಓದುಗರ ಪತ್ರಗಳು
ಓದುಗರ ಪತ್ರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ಐದು ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲು ಸರ್ಕಾರ ಮುಂದಾಗಿದೆ ಎಂಬುದಾಗಿ ವರದಿಯಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರರನ್ನು ನೇಮಿಸಿ ಕೊಳ್ಳುವುದು ಇಂದು ನಿನ್ನೆಯ ಬೆಳವಣಿಯಲ್ಲ. ಕಳೆದ 3-4 ದಶಕ ಗಳಿಂದಲೂ …

ಶಾಲಾ ಮಕ್ಕಳ ಹೆಸರು ಆಧಾರ್‌ಕಾರ್ಡ್ ಹಾಗೂ ಶಾಲಾ ಎಸ್‌ಟಿಎಸ್ ನಲ್ಲಿ (ಸ್ಪೂಡೆಂಟ್ ಟ್ಯಾಕಿಂಗ್ ಸಿಸ್ಟಮ್) ಬೇರೆ ಬೇರೆಯಾಗಿದ್ದು, ಅದನ್ನು ಸರಿಪಡಿಸುವ ಸಲುವಾಗಿ ಆಧಾರ್ ಕಾರ್ಡ್ ತಿದ್ದುಪಡಿಗೆ ಮಕ್ಕಳು ತಿಂಗಳುಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ಮಕ್ಕಳ ಆಧಾರ್‌ಕಾರ್ಡ್ ತಿದ್ದು ಪಡಿಗೆಂದು ಸಂಬಂಧಪಟ್ಟ …

ಖೋ-ಖೋ ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಚೈತ್ರಾ ಮೈಸೂರು ಜಿಲ್ಲೆಯವರಾಗಿದ್ದು, ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಚೈತ್ರಾ ಭಾರತೀಯ ಮಹಿಳಾ ಖೋ-ಖೋ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟುವಾಗಿದ್ದು, ಇವರು ಮೈಸೂರಿನ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು ಎಂಬುದು ಹೆಮ್ಮೆಯ …

ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಹಲವು ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಅವರ ಕಿರುಕುಳ ತಾಳಲಾರದೆ ಜನರು ಗ್ರಾಮಗಳನ್ನೇ ತೊರೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ, ರಾಂಪುರ, ಕುರಿಹುಂಡಿ, ಶಿರಮಳ್ಳಿ, ಕಗ್ಗಲೂರು, ಹೆಗ್ಗಡಹಳ್ಳಿ, …

ಎಚ್. ಡಿ. ಕೋಟೆ ತಾಲ್ಲೂಕಿನ ಕೆ. ಜಿ. ಹಳ್ಳಿ ಗ್ರಾಮದಲ್ಲಿ ಪ್ರತಿ ಬಾರಿಯೂ ಜನರು ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂದೆ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆ. ಜಿ. ಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿ ನಡೆಸುವವರು ಬೇರೆ ಗ್ರಾಮದವರಾಗಿದ್ದು, ಅವರಿಚ್ಛೆಯಂತೆ …

ಓದುಗರ ಪತ್ರ

ನೆರೆಯ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ೫೫ ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ವರದಿಯಾಗಿದೆ. ರೇವಂತ್ ರೆಡ್ಡಿಯವರ ಈ ನಡೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಯ …

ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ …

ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್‌ಗಳಲ್ಲಿ ನಡೆದರೆ ಸರಿ. ಆದರೆ ಕೆಲವರು ಜಲಾಶಯಗಳ ಹಿನ್ನೀರಿನಲ್ಲಿ ಮದ್ಯದ ಕೂಟಗಳನ್ನು ಆಯೋಜಿಸಿಕೊಂಡು ಹಿನ್ನೀರಿನ ಪ್ರದೇಶಗಳನ್ನು ಅನೈರ್ಮಲ್ಯ …

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಅಂತರಸಂತೆ ಗ್ರಾಮದ ಸರ್ಕಾರಿ ಶಾಲಾ-ಕಾಲೇಜು ಆವರಣದಲ್ಲಿ ಸಂಜೆಯಾಗುತ್ತಲೇ ಮದ್ಯದ ಕೂಟಗಳು ಆರಂಭವಾಗುತ್ತವೆ. …

ಓದುಗರ ಪತ್ರ

ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ. ಈ ಬಗ್ಗೆ ಹೋರಾಟವೊಂದು ಪ್ರಾರಂಭ …

Stay Connected​
error: Content is protected !!