Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಓದುಗರ ಪತ್ರ

Homeಓದುಗರ ಪತ್ರ

೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ ಆತಂಕವಿದೆ. ಎಸ್‌ಎಸ್ ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಈ ಪರೀಕ್ಷೆಯನ್ನು …

ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ …

ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ. ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ …

ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ. ಮೈಸೂರು ಮಹಾನಗರ …

ವಿಧಾನಮಂಡಲದ ಅಧಿವೇಶನದ ವೇಳೆ ಅನೇಕ ಶಾಸಕರು ವಿಧಾನಸೌಧದೊಳಗೇ ನಿದ್ರೆಗೆ ಜಾರುತ್ತಿದ್ದು, ಶಾಸಕರಿಗೆ ಮಧ್ಯಾಹ್ನ ಊಟವಾದ ಮೇಲೆ ವಿಶ್ರಾಂತಿಗೆ ಸಮಯ ನೀಡ ಬೇಕು ಎಂಬ ಪ್ರಸ್ತಾವನೆ ಕೇಳಿ ಬಂದಿದೆಯಂತೆ. ಇಂತಹದೊಂದು ಅರ್ಥಹೀನ ಪ್ರಸ್ತಾವನೆ ಅಽವೇಶನದಲ್ಲಿ ಕೇಳಿಬಂದಿರುವುದು ಶಾಸಕರ ಬೇಜವಾಬ್ದಾರಿತನವನ್ನು ತೋರುತ್ತದೆ. ಶಾಸಕರು ವಿಧಾನಸಭೆಯ …

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ …

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ ಮುಂದೆ ಅನುದಾಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಚಾ. ನಗರ ಲೋಕಸಭಾ ಕ್ಷೇತ್ರದ …

ದೇಶದ ಸ್ವಚ್ಛನಗರಿಯಾಗಿ ಸತತ ಎರಡು ಬಾರಿ ಪ್ರಶಸ್ತಿ ಗಳಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರು, ನಂತರ ಆ ಸ್ಥಾನವನ್ನು ಪಡೆಯಲು ಗಂಭೀರವಾಗಿ ಪ್ರಯತ್ನ ಮಾಡಿದಂತೆ ಕಾಣುತ್ತಿಲ್ಲ. ಇದೇ ಫೆ. ೧೫ರಿಂದ ಸ್ವಚ್ಛ ಸರ್ವೇಕ್ಷಣೆ ಆರಂಭ ವಾಗಲಿದೆ ಎಂಬ ಸುದ್ದಿ ಇದೆ. ಈ ಬಾರಿ …

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ೩೦ ಮಂದಿ ಮೃತಪಟ್ಟಿದ್ದಾರೆ. ಅಲ್ಲಿನ ಸರ್ಕಾರ ದುರಂತದ ನಂತರ ಎಚ್ಚೆತ್ತುಕೊಂಡು ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದೆ. ಇದು ‘ಕೊಳ್ಳೆ ಹೊಡೆದು ಹೋದ ಮೇಲೆ ಕೋಟೆ ಬಾಗಿಲು ಮುಚ್ಚಿದರು’ ಎಂಬ ಮಾತಿನಂತಿದೆ. ಇದೇ …

ದೇಶದಲ್ಲಿ ಕೇಂದ್ರ ಸರ್ಕಾರದ ‘ಅನ್ನಪೂರ್ಣ ಯೋಜನೆ’ಯಡಿ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ತಲಾ ೧೦ ಕೆ. ಜಿ. ಅಕ್ಕಿ ನೀಡಲಾಗುತ್ತಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಹಿರಿಯ ನಾಗರಿಕರ ಮಾಹಿತಿ ನೀಡದ ಪರಿಣಾಮ ಕರ್ನಾಟಕದಲ್ಲಿ ಈ ಯೋಜನೆ ಇನ್ನೂ ಜಾರಿಯಾಗಿಲ್ಲ …

Stay Connected​