೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ…
ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು…
ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ. ಉದ್ಯಾನವನಗಳಲ್ಲಿ ಹಾಗೂ…
ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್,…
ವಿಧಾನಮಂಡಲದ ಅಧಿವೇಶನದ ವೇಳೆ ಅನೇಕ ಶಾಸಕರು ವಿಧಾನಸೌಧದೊಳಗೇ ನಿದ್ರೆಗೆ ಜಾರುತ್ತಿದ್ದು, ಶಾಸಕರಿಗೆ ಮಧ್ಯಾಹ್ನ ಊಟವಾದ ಮೇಲೆ ವಿಶ್ರಾಂತಿಗೆ ಸಮಯ ನೀಡ ಬೇಕು ಎಂಬ ಪ್ರಸ್ತಾವನೆ ಕೇಳಿ ಬಂದಿದೆಯಂತೆ.…
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ…
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ…
ದೇಶದ ಸ್ವಚ್ಛನಗರಿಯಾಗಿ ಸತತ ಎರಡು ಬಾರಿ ಪ್ರಶಸ್ತಿ ಗಳಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರು, ನಂತರ ಆ ಸ್ಥಾನವನ್ನು ಪಡೆಯಲು ಗಂಭೀರವಾಗಿ ಪ್ರಯತ್ನ ಮಾಡಿದಂತೆ ಕಾಣುತ್ತಿಲ್ಲ. ಇದೇ ಫೆ.…
ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ೩೦ ಮಂದಿ ಮೃತಪಟ್ಟಿದ್ದಾರೆ. ಅಲ್ಲಿನ ಸರ್ಕಾರ ದುರಂತದ ನಂತರ ಎಚ್ಚೆತ್ತುಕೊಂಡು ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದೆ. ಇದು…
ದೇಶದಲ್ಲಿ ಕೇಂದ್ರ ಸರ್ಕಾರದ ‘ಅನ್ನಪೂರ್ಣ ಯೋಜನೆ’ಯಡಿ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ತಲಾ ೧೦ ಕೆ. ಜಿ. ಅಕ್ಕಿ ನೀಡಲಾಗುತ್ತಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ…