ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು,…
ಮಳೆ ದೂಷಿಸುವುದರಿಂದೇನು ಫಲ!? ಕೆರೆಗಳೆಲ್ಲ ಬಡಾವಣೆಗಳಾದರೆ ಮಳೆಯ ನೀರು, ಹರಿಯುದಾದರೂ ಎಲ್ಲಿಗೆ? ರಾಜ ಕಾಲುವೆಗಳೆಲ್ಲ ಒತ್ತುವರಿಯಾದರೆ ಮಳೆಯ ನೀರು ಸೇರುವುದಾದರೂ ಎಲ್ಲಿಗೆ? ಮನುಷ್ಯ ಮಾಡಿದ ತಪ್ಪಿಗೆ ಮಳೆಯ…
ಸಂತ್ರಸ್ತ ಬಾಲಕಿಯರಿಗೆ ತುರ್ತು ನ್ಯಾಯ ದೊರೆಯಲಿ ಮಠದ ಪ್ರೌಢಶಾಲೆಯಲ್ಲಿ ಓದುತ್ತಾ, ಅಲ್ಲಿಯದೇ ಹೆಣ್ಣು ಮಕ್ಕಳ ವಸತಿನಿಲಯದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಚಿತ್ರದುರ್ಗದ…
ನಿಷ್ಪಕ್ಷಪಾತ ತನಿಖೆ ನಡೆಯಲಿ! ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಬಂದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.…
ನಿಜ ಬಣ್ಣ ಬಯಲಾಗಲಿದೆ! ಅಂತೂ ಇಂತೂ ರಾಜ್ಯ ಸರ್ಕಾರವು ಮೈಸೂರು ಮೇಯರ್ ಆಯ್ಕೆಗೆ ಮೀಸಲಾತಿ ಪ್ರಕಟಿಸಿದೆ. ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದೇ ಇರುವುದರಿಂದ ರಾಜಕೀಯ…
ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ…
ಬೇಡದ ಕೆಲಸಕ್ಕೆ ಪಾಲಿಕೆ ಅಸ್ತು ಅಂದಿದ್ದೇಕೆ? ಮೈಸೂರಿನಲ್ಲಿರುವ ಪಾರ್ಕುಗಳ ಸುತ್ತ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ವಿಪರ್ಯಾಸವೆಂದರೆ ಅಲ್ಲಿ ಮೊದಲೇ ಇದ್ದ ಗ್ರಿಲ್ ಗಳನ್ನು ತೆಗೆದು…
ಇದು ಸನ್ನಡತೆ ಅಲ್ಲ! ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ…
ಬಿ (ಪ್ರ) ಹಾರ ಆಡುವವರ ಬಾಯಿಗೆ ಆಹಾರ ನಿ.ಕುಮಾರರ ಕೊರಳಿಗೆ ’ಹಾರ’ ಬಿಹಾರ ರಾಜಕಾರಣವೀ ವಿಹಾರ ಯಾರಿಂದ ಯಾರಿಗೋ ಪ್ರಹಾರ!? ಕಾದು ನೋಡಬೇಕು ನೂತನ ಸರ್ಕಾರ ಹೇಗೆ…
ಹೆಚ್ಚುತ್ತಿರುವ ವೈನ್ ಸ್ಟೋರು- ಬಾರು! ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್‌ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು…