ಬೆಂಗಳೂರು: ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಬ್ಬಿನ ಎಫ್ ಆರ್ ಪಿ ದರ ಏರಿಕೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ಕಡಿತವಾಗದಿದ್ದರೇ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು…