ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ …