ಇ-ಆಡಳಿತ ಮೂಲಕವೇ ಡಿಸಿ, ಜಿಪಂ ಸಿಇಒ ಕಾರ್ಯವೈಖರಿಗೆ ಆದೇಶ

ಮೈಸೂರು: ಜಿಲ್ಲಾಧಿಕಾರಿ, ಜಿಪಂ ಸಿಇಒ ಮತ್ತು ಇಲಾಖಾ ಮುಖ್ಯಸ್ಥರು ತಮ್ಮ ಪ್ರಸ್ತಾವನೆ, ಪತ್ರಗಳು, ಕಡತಗಳನ್ನು ಇನ್ನು ಮುಂದೆ ಇ-ಆಫೀಸ್ ತಂತ್ರಾಂಶದ ಮೂಲಕವೇ ಅಕ್ಟೋಬರ್ 1ರಿಂದ ಸರ್ಕಾರದೊಂದಿಗೆ ವ್ಯವಹರಿಸಬೇಕು

Read more

ಸೆ.30 ರಂದು ಮೆಗಾ ಲೋಕ ಅದಾಲತ್!

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.30 ರಂದು ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ‘ಮೆಗಾ ಲೋಕ್ ಅದಾಲತ್’ ಅನ್ನು ಆಯೋಜಿಸಲಾಗಿದ್ದು, ಮೈಸೂರು ಜಿಲ್ಲೆಯ 69

Read more

`ಆರೋಪಿಗಳ ಹಡೆಮುರಿ ಕಟ್ಟುವವರು ಕರ್ನಾಟಕ ಪೊಲೀಸರು’

ಮೈಸೂರು: ಪ್ರಮಾಣಿವಾಗಿ ಕೆಲಸ ಮಾಡುವುದರ ಜೊತೆಗೆ ಯಾವುದೇ ಸಂದರ್ಭ ಬಂದರೂ ಶೀಘ್ರವಾಗಿ ಅಪರಾಧಿಗಳ ಸುಳಿವನ್ನು ಜಾಡುಹಿಡಿದು ಹೆಡೆಮುರಿ ಕಟ್ಟುವವರು ನಮ್ಮ ಕರ್ನಾಟಕದ ಪೊಲೀಸರು ಎಂದು ಜಿಲ್ಲಾ ಉಸ್ತುವಾರಿ

Read more

ಮೈಸೂರು: ಅ.10ರಿಂದ ದಸರಾ ರಜೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಶೈಕ್ಷಣಿಕ ವರ್ಷವನ್ನು ನಿಗದಿ ಮಾಡಿದ್ದು, ಅ.10ರಿಂದ 20ರ ವರೆಗೆ ದಸರಾ ರಜೆ ಘೋಷಿಸಿದೆ. ಶಾಲೆಯ

Read more

ಇನ್ಮುಂದೆ ರಾಜ್ಯಾದ್ಯಂತ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಇನ್ಮುಂದೆ ವಾರದಲ್ಲಿ ಒಂದು ದಿನ ರಾಜ್ಯಾದ್ಯಂತ ಲಸಿಕಾ ಉತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ

Read more

ಇಂದಿನಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ: ಮೈಸೂರು, ಚಾ.ನಗರ ಸೇರಿ 12 ಜಿಲ್ಲೆಗಳಲ್ಲಿ ಹೈ ಅಲರ್ಟ್

ಬೆಂಗಳೂರು: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆ.29ರಿಂದ ಸೆ.1ರವರೆಗೆ ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ

Read more

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ದೆಹಲಿಗೆ ತೆರಳಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನಾಳೆ ಸಂಜೆ ದೆಹಲಿಗೆ ತೆರಳಿ ಹಲವು ನಾಯಕರ ಭೇಟಿಯಾಗಿ, ಉಳಿದಿರುವ ನಾಲ್ಕು

Read more

ಕರ್ನಾಟಕದಲ್ಲಿ ʻರಾಷ್ಟ್ರೀಯ ಶಿಕ್ಷಣ ನೀತಿ-2020ʼ ಇಂದಿನಿಂದ ಜಾರಿ

ಬೆಂಗಳೂರು: ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಇಂದಿನಿಂದ (ಸೋಮವಾರ) ಜಾರಿಗೆ ಬಂದಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿಯಿಂದಲೇ ವರ್ಚುವಲ್ ಮೂಲಕ ಕೇಂದ್ರದ ಶಿಕ್ಷಣ ಸಚಿವ

Read more

ಯಾವುದೇ ಆತಂಕವಿಲ್ಲದೇ ಶಾಲೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಸಿಎಂ ಧೈರ್ಯ

ಬೆಂಗಳೂರು: ರಾಜ್ಯದಲ್ಲಿ 9ರಿಂದ ದ್ವಿತೀಯ ಪಿಯುಸಿವರೆಗೆ ತರಗತಿಗಳು ಸೋಮವಾರದಿಂದ ಆರಂಭವಾಗಲಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಶಾಲೆಗೆ ಬರಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ಕೋವಿಡ್‌ ಆತಂಕದ ನಡುವೆಯೇ ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಆಗಸ್ಟ್ 19ರಿಂದ ಸೆಪ್ಟೆಂಬರ್ 3 ರವರೆಗೆ ನಡೆಯಲಿದೆ. ಇದಕ್ಕಾಗಿ ಪದವಿ ಪೂರ್ವ

Read more
× Chat with us