ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಅಭ್ಯರ್ಥಿಯಾದ ಶಶಿತರೂರ್ ಅವರು ಕಣದಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ …

