Light
Dark

ಕಾಡಾನೆ ದಾಳಿ

Homeಕಾಡಾನೆ ದಾಳಿ

ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ …

ಮಡಿಕೇರಿ : ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡ್ಲಿಪೇಟೆಯ ಶಾಂತಪುರ ಗ್ರಾಮದ ಹೇವಾವತಿ ಹಿನ್ನೀರಿನ ಬಳಿ ನಡೆದಿದೆ. ಸ್ಥಳೀಯ ಕಾರ್ಮಿಕ ಕುಮಾರ (40) ಮೃತಪಟ್ಟವರು. ಭಾನುವಾರ ಬೆಳಿಗ್ಗೆ ಭತ್ತದ ಪೈರು ನಾಟಿ ಮಾಡಲು ಕುಮಾರ ಹಾಗೂ ದೊಡ್ಡಯ್ಯ ಎಂಬವರು …

ಮೈಸೂರು: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲಯದಲ್ಲಿ ಶನಿವಾರ ತಡರಾತ್ರಿ ಕಾಡಾನೆ ದಾಳಿಗೆ ಸಿಲುಕಿ ಮಹದೇವಸ್ವಾಮಿ ಎಂಬ ಅರಣ್ಯ ವೀಕ್ಷಕ (ದಿನಗೂಲಿ ನೌಕರ) ಸಾವನ್ನಪ್ಪಿದ್ದಾರೆ. ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಕಾಡಾನೆ ಹಾವಳಿ ಇದ್ದ ಭಾಗದಲ್ಲಿ …

ತಮಿಳುನಾಡುಅರಣ್ಯ ಸಿಬ್ಬಂದಿ ಆನೆಗಳನ್ನು ಜಿಲ್ಲೆಯತ್ತ ಹಿಂದಕ್ಕೆ ಅಟ್ಟುತ್ತಿರುವ ಆರೋಪ.. ಚಾಮರಾಜನಗರ: ಜಿಲ್ಲೆಯ ಗಡಿಯಿಂದ ಓಡಿಸಿದ ಕಾಡಾನೆಗಳನ್ನು ತಮಿಳುನಾಡು ಅರಣ್ಯ ಸಿಬ್ಬಂದಿ ವಾಪಸ್ ಅಟ್ಟುತ್ತಿದ್ದು ಇದರಿಂದಾಗಿ ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಬೆಳೆಗಳು ಸುಮಾರು ದಿನಗಳಿಂದ ಆನೆಗಳ …

ಕೊಡಗು: ಇಲ್ಲಿನ ಕಳತ್ಮಾಡು, ಹೊಸೂರು ವ್ಯಾಪ್ತಿಯಲ್ಲಿ ಸಲಗಗಳ ದಾಂಧಲೆ ಹೆಚ್ಚಾಗಿದ್ದು ಕೊಯ್ಲುಗೆ ಬಂದಿದ್ದ ಫಸಲನ್ನು ಕಾಡಾನೆಗಳು ನಾಶ ಮಾಡಿವೆ. ಹುತ್ತರಿ ಹಬ್ಬದ ಸಂಭ್ರದಲ್ಲಿದ್ದ ಜನತೆಗೆ ಇದೀಗ ಆತಂಕ ಶುರುವಾಗಿದೆ. ಕಳತ್ಮಾಡುವಿನ ನಿವಾಸಿ ಬಾಲಕೃಷ್ಣ ಅವರಿಗೆ ಸೇರಿದ ಭತ್ತದ ಬೆಳೆಗೆ ಹಾನಿಯಾಗಿದ್ದು ಸೂಕ್ತ …

ಮಲ್ಕುಂಡಿ : ಕಾಡಾನೆ ದಾಳಿಗೆ ತೆಂಗು ಬೆಳೆ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಳ್ಳೂರಹುಂಡಿ ಗ್ರಾಮದಲ್ಲಿ ನಡೆದಿದೆ, ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್ ರಾಜ್ ಎಂಬುವವರಿಗೆ ಸೇರಿರುವ ಜಮೀನಿನಲ್ಲಿ ಸುಮಾರು 50 ಕ್ಕೂ ಹೆಚ್ಚು ತೆಂಗಿನ ಬೆಳೆಯನ್ನು ಸಂಪೂರ್ಣವಾಗಿ ನಾಶ …

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ ಕಾಫಿ ತೋಟದಲ್ಲಿ ಘಟನೆ ನಡೆದಿದ್ದು, ಕಾರ್ಮಿಕರಾದ ಲಲಿತಾ ಹಾಗೂ ಸರಿತಾ ಗಾಯಗೊಂಡಿದ್ದಾರೆ. ತೋಟದಲ್ಲಿ …