ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ತೆರೆ ಬಿದ್ದಿದೆ. ಭಾರತದ ಕ್ರೀಡಾ ಸಾಧನೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಪ್ರತಿ ಬಾರಿ ಜಾಗತಿಕ ಮಟ್ಟದ ಕ್ರೀಡಾಕೂಟ ನಡೆದಾಗಲೆಲ್ಲ ನಮ್ಮ ಸಾಧನೆಯ ಬಗ್ಗೆ ಒಂದಷ್ಟು ಚರ್ಚೆ ನಡೆಯುತ್ತದೆ. ಹೇಳಿಕೆ, ಪ್ರತಿ ಹೇಳಿಕೆ …