ನಾಳೆ ವಿಧಾನಸಭೆಯಲ್ಲಿ ʻಮತಾಂತರ ನಿಷೇಧʼ ಮಸೂದೆ ಕುರಿತು ಚರ್ಚೆ!

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ಕಾಯ್ದೆಯಾಗಿ ಅನುಷ್ಠಾನಗೊಳಿಸಬೇಕೇ ಬೇಡವೇ ಎನ್ನುವ ಕುರಿತು ಗುರುವಾರ (ಡಿ.23) ರಂದು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

Read more

ಲೈಸೆನ್ಸ್ ಟು ಕಿಲ್!! ಆಫ್ಸ್ಪಾ ಕುರಿತ 6 ಸಂಗತಿಗಳು… ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

ನಾಗಲ್ಯಾಂಡ್ ರಾಜ್ಯದ ಮಾನ್ ಜಿಲ್ಲೆ ಟಿರು ಪ್ರದೇಶದಲ್ಲಿನ ಒಟಿಂಗ್ ಗ್ರಾಮದಲ್ಲಿ 14 ಮಂದಿ ನಾಗರಿಕರನ್ನು ಸೇನಾ ಪಡೆಯು ಕೊಂದಿರುವ ಘಟನೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ನಾಗರಿಕರನ್ನು ಅಮಾನುಷವಾಗಿ

Read more

ಸಿಂಘು ಗಡಿಯಲ್ಲಿ ಮತ್ತೊಂದು ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ರೈತರ ಶವ ಪತ್ತೆ!

ಹೊಸದಿಲ್ಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರ ಮೃತದೇಹ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು

Read more

ಸಿಎಎ ವಿರೋಧಿಸುವವರು ಅಫ್ಗಾನಿಸ್ತಾನದ ಸ್ಥಿತಿ ನೋಡಿ ಅರ್ಥಮಾಡಿಕೊಳ್ಳಬೇಕು; ಪ್ರತಾಪ್‍ಸಿಂಹ!

ಮೈಸೂರು: ದೇಶದಲ್ಲಿ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಗಿದೆ ಎಂಬುದನ್ನು ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ಉಗ್ರರ ಅಟ್ಟಹಾಸ ನೋಡಿ ಅರ್ಥಮಾಡಿಕೊಳ್ಳಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

Read more

ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕ ಸಾವಿರಾರು ಗೋವುಗಳ ರಕ್ಷಣೆ!

ಮೈಸೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ಸಾವಿರಾರು ಗೋವುಗಳ ಹತ್ಯೆಗೆ ಕಡಿವಾಣ ಹಾಕಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ಚಾಮುಂಡಿಬೆಟ್ಟದ

Read more
× Chat with us