ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ; ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ

ಮಂಡ್ಯ: ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಡ್ಯಾಂನಿಂದ ಹೊರ ಹರಿವು‌ ನೀರಿನ ಪ್ರಮಾಣ ಹೆಚ್ಚಾಗಿದೆ. ಮುಂಜಾಗೃತ ಕ್ರಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ

Read more

ಕಾವೇರಿ ಮಾತೆಗೆ ಪೂಜೆ, ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಣೆ

ಮಂಡ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ

Read more

ಕೆಆರ್‌ಎಸ್‌ ಅಣೆಕಟ್ಟೆಗೆ ದೃಷ್ಟಿಪೂಜೆ ಮಾಡಿಸುವುದು ಒಳಿತು: ಶಾಸಕ ರವೀಂದ್ರ ಶ್ರೀಕಂಠಯ್ಯ

ಶ್ರೀರಂಗಪಟ್ಟಣ: ಕೆಆರ್‌ಎಸ್ ಅಣೆಕಟ್ಟೆಗೆ ಸರ್ಕಾರ ದೃಷ್ಟಿಪೂಜೆ ಮಾಡಿಸುವುದು ಒಳಿತು. ಒಂದು ವೇಳೆ ಸರ್ಕಾರ ಈ ಕಾರ್ಯಕ್ಕೆ ಮುಂದಾಗದಿದ್ದರೆ ನಾವೇ ದೃಷ್ಟಿಪೂಜೆ ವಾಡಿಸಿ ಜನರ ಹಿತರಕ್ಷಿಸುವ ಕೆಲಸ ಮಾಡುವುದಾಗಿ

Read more

ಕೆಆರ್‌ಎಸ್ ಬಿರುಕು ಬಿಟ್ಟಿಲ್ಲ, ಸೋರಿಕೆಯಂತು ಆರಂಭವಾಗಿದೆ: ಕೆಆರ್‌ಎಸ್‌ ನಿವೃತ್ತ ತಹಸಿಲ್ದಾರ್‌

ಮೈಸೂರು: ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣವಾಗಿ ೮೫ ವರ್ಷ ಕಳೆದರೂ ಅದರ ಯೋಜನೆಗಳ ಪೂರ್ಣ ಸ್ವರೂಪದ ಕಾರ್ಯಗಳು ಇಂದಿಗೂ ಪೂರ್ಣಗೊಂಡಿಲ್ಲ ಎಂದು ನಿವೃತ್ತ ತಹಸಿಲ್ದಾರ್ ಬದರೀನಾಥ್ ಅಸಮಾಧಾನ ವ್ಯಕ್ತಪಡಿಸಿದರು.

Read more

ಆರೋಪ- ಪ್ರತ್ಯಾರೋಪಗಳ ನಡುವೆ ಕೆಆರ್‌ಎಸ್‌ಗೆ ಭೇಟಿ ನೀಡಿದ ಸಂಸದೆ ಸುಮಲತಾ

ಮಂಡ್ಯ: ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯದಲ್ಲಿ ಬಿರುಕು ಬಿಟ್ಟಿರುವ ವಿಚಾರ ಕಾವೇರುತ್ತಿದ್ದು, ಈ ನಡುವೆ ಸಂಸದರಾದ ಸುಮಲತಾ ಅಂಬರೀಶ್‌ ಅವರು ಇಂದು ಕೆ.ಆರ್‌.ಎಸ್‌.ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read more

ಸುಮಲತಾ ಹೇಳಿಕೆಗೆ ಸಚಿವ ಆರ್‌.ಅಶೋಕ್‌ ಸಿಡಿಮಿಡಿ!

ಮೈಸೂರು: ಮಂಡ್ಯ ಸಂಸದೆ ಸುಮಲತಾ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಸಿಡಿಮಿಡಿಗೊಂಡಿದ್ದಾರೆ. ಈ ಸಂಬಂಧ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮಗೆ ಯಾವ ವ್ಯಕ್ತಿಯೂ ಮುಖ್ಯವಲ್ಲ, ಕೆಆರ್‌ಎಸ್

Read more

ಬೇರೆಯವರಿಗೆ ಕೆಸರು ಹಚ್ಚಲು ಹೋದ್ರೆ ಮೊದ್ಲು ನಮ್ಮ ಕೈ ಕೆಸರಾಗುತ್ತೆ: ಎಚ್‌ಡಿಕೆ ವಿರುದ್ಧ ಸುಮಲತಾ ಗುಡುಗು

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಟ್ವೀಟ್‌ ಮೂಲಕ ಹರಿಹಾಯ್ದಿದ್ದಾರೆ. ಶುಭೋದಯ 🙏 ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ.

Read more

ಎಚ್‌.ಡಿ.ಕುಮಾರಸ್ವಾಮಿ-ಸುಮಲತಾ ಟಾಕ್‌ ವಾರ್‌ ಬಗ್ಗೆ ಎಚ್‌.ಡಿ.ದೇವೇಗೌಡ ಹೇಳಿದ್ದೇನು?

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟೆ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಪರಸ್ಪರರು ಟೀಕಾಪ್ರಹಾರ ನಡೆಸುತ್ತಿದ್ದಾರೆ. ಇದು ರಾಜಕೀಯ ವಲಯದಲ್ಲಿ ವಾದ-ಪ್ರತಿವಾದಕ್ಕೆ ಕಾರಣವಾಗಿದೆ. ಆದರೆ, ಎಚ್‌ಡಿಕೆ

Read more

ಎಚ್‌.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಸಂಸದೆ ಸುಮಲತಾ

ಮಂಡ್ಯ: ನಾನು ಎಚ್‌.ಡಿ.ಕುಮಾರಸ್ವಾಮಿ ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ ಎಂದು ಎಚ್‌ಡಿಕೆ ಟೀಕೆಗೆ ಸಂಸದೆ ಸುಮಲತಾ ತಿರುಗೇಟು ನೀಡಿದ್ದಾರೆ. ಕೆಆರ್‌ಎಸ್‌ ಸೋರುತ್ತಿದ್ದರೆ ನೀರು ನಿಲ್ಲಲು ಸುಮಲತಾ ಅವರನ್ನೇ

Read more

ಕೆಆರ್‌ಎಸ್‌ ಸೋರುತ್ತಿದ್ರೆ ನೀರು ನಿಲ್ಲಲು ಸುಮಲತಾ ಅವರನ್ನೇ ಅಡ್ಡಲಾಗಿ ಮಲಗಿಸ್ಬೇಕು: ಎಚ್‌ಡಿಕೆ ಟೀಕೆ

ಬೆಂಗಳೂರು: ಕೆಆರ್‌ಎಸ್‌ ಸೋರುತ್ತಿದ್ದರೆ ನೀರು ಸೋರದಂತೆ ಅದಕ್ಕೆ ಅಡ್ಡಲಾಗಿ ಸುಮಲತಾ ಅವರನ್ನೇ ಮಲಗಿಸಬೇಕು ಎಂದು ಸಂಸದೆ ವಿರುದ್ಧ ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ

Read more
× Chat with us